ನಿಷೇಧಿತ ಪೋಕರ್ ಗೇಮ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಹಣವನ್ನ ಬಾಜಿ ಕಟ್ಟಿ ಕಾನೂನು ಬಾಹಿರವಾಗಿ ಪೋಕರ್ ಆಟ ಆಡಿಸುತ್ತಿದ್ದ ಮಾಲೀಕ ಮುಕೇಶ್ ಚಾವ್ಲಾನನ್ನು ಬಂಧನಕ್ಕೊಳಪಡಿಸಿದೆ.