ರಾಜ್ಯದಕ್ಷಿಣ ಕನ್ನಡದಿಂದ ಉನ್ನತ ಅಧಿಕಾರಿಗಳನ್ನು ಹೊರದಬ್ಬಿದ ಸರ್ಕಾರ: ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾದ ಪೊಲೀಸರ ಎತ್ತಂಗಡಿ!
2010 ರ ಬ್ಯಾಚ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಮತ್ತು 2014 ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಎಸ್ಪಿಯಾಗಿ ನೇಮಿಸಲಾಗಿದೆ.