ರಾಜ್ಯಗೆದ್ದು ಬನ್ನಿ, ಎಲ್ಲರೂ ಹಾರೈಸೋಣ, ಪ್ರಾರ್ಥಿಸೋಣ: ಟೀಂ ಇಂಡಿಯಾಗೆ ಶುಭ ಕೋರಿದ ರಾಜಕೀಯ ನಾಯಕರು
ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಸೆಣಸಾಟ ನಡೆಸಲಿವೆ. ಪಂದ್ಯದಲ್ಲಿ ಭಾರತ ಗೆದ್ದು, ವಿಶ್ವಕಪ್ ಮುಡಿಗೇರಿಸಿಕೊಳ್ಳಬೇಕು ಎಂದು ರಾಜಕೀಯ ನಾಯಕರು ಶುಭ ಹಾರೈಸುತ್ತಿದ್ದಾರೆ.