Police

ಗಣೇಶ ಪೆಂಡಾಲ್ ನೊಳಗೆ ಮಲಗಿದವರ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ನಾಲ್ವರು ಸಾವು!
ದೇಶ

ಗಣೇಶ ಪೆಂಡಾಲ್ ನೊಳಗೆ ಮಲಗಿದವರ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ನಾಲ್ವರು ಸಾವು!

ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನೈನ್‌ಪುರದ ಹಿರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ

ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ: ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ; ಪ್ರತಿಭಟನಾಕಾರರು ಪೊಲೀಸರ ವಶಕ್ಕೆ!
ರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ: ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ; ಪ್ರತಿಭಟನಾಕಾರರು ಪೊಲೀಸರ ವಶಕ್ಕೆ!

ಪೊಲೀಸರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಬಲವಂತದಿಂದ ವಶಕ್ಕೆ ಪಡೆದರು.

ಹಾವೇರಿ: ಆಸ್ತಿ ವಿಚಾರಕ್ಕೆ ತಾಯಿ-ಮಗನ ಬರ್ಬರ ಹತ್ಯೆ
ರಾಜ್ಯ

ಹಾವೇರಿ: ಆಸ್ತಿ ವಿಚಾರಕ್ಕೆ ತಾಯಿ-ಮಗನ ಬರ್ಬರ ಹತ್ಯೆ

ಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು; Video
ದೇಶ

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು; Video

ಬಿಹಾರದ ಜಮುಯಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ ನಡೆದಿದೆ.

ಮಂಡ್ಯದ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ: ಅಪ್ರಾಪ್ತ ಸ್ನೇಹಿತನ ವಿರುದ್ಧ ಕೊಲೆ ಆರೋಪ!
ರಾಜ್ಯ

ಮಂಡ್ಯದ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ: ಅಪ್ರಾಪ್ತ ಸ್ನೇಹಿತನ ವಿರುದ್ಧ ಕೊಲೆ ಆರೋಪ!

ಕರ್ನಾಟಕದ ಮಂಡ್ಯ ಜಿಲ್ಲೆಯ ಗ್ರಾಮವೊಂದರ ಕೆರೆಯಲ್ಲಿ 15 ವರ್ಷದ ಬಾಲಕನೊಬ್ಬ ಗಾಯದ ಗುರುತುಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತನ್ನ ಅಪ್ರಾಪ್ತ ಸ್ನೇಹಿತನೇ ಆತನನ್ನು ಕೊಲೆ ಮಾಡಿದ್ದಾನೆ ಎಂದು ಮೃತನ ಕುಟುಂಬ ಆರೋಪಿಸಿದೆ.

ತುಮಕೂರು: ಗಣೇಶ ವಿಸರ್ಜನೆ ವೇಳೆ 'ನೀನು ಕೀಳು ಜಾತಿ' ಎಂದು ಹೀಯಾಳಿಸಿ ಹಲ್ಲೆ, ಯುವಕ ಸಾವು!
ರಾಜ್ಯ

ತುಮಕೂರು: ಗಣೇಶ ವಿಸರ್ಜನೆ ವೇಳೆ 'ನೀನು ಕೀಳು ಜಾತಿ' ಎಂದು ಹೀಯಾಳಿಸಿ ಹಲ್ಲೆ, ಯುವಕ ಸಾವು!

ತುಮಕೂರಿನ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಯುವಕನೋರ್ವನ ಕೊಲೆಯಾಗಿದೆ.

ವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!
ರಾಜ್ಯ

ವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!
ರಾಜ್ಯ

ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ

ಬೆಂಗಳೂರು: ಫೋನ್‌ ರಿಸೀವ್‌ ಮಾಡ್ಲಿಲ್ಲ ಅಂತ ಪತ್ನಿ ಕೊಲೆ; ಆರೋಪಿ ಪತಿ ಬಂಧನ; ಅಪ್ಪ, ಅಮ್ಮ ಇಲ್ಲದೆ ಮಕ್ಕಳು ಅನಾಥ!
ರಾಜ್ಯ

ಬೆಂಗಳೂರು: ಫೋನ್‌ ರಿಸೀವ್‌ ಮಾಡ್ಲಿಲ್ಲ ಅಂತ ಪತ್ನಿ ಕೊಲೆ; ಆರೋಪಿ ಪತಿ ಬಂಧನ; ಅಪ್ಪ, ಅಮ್ಮ ಇಲ್ಲದೆ ಮಕ್ಕಳು ಅನಾಥ!

ಗುಂಜಾ ಮದೇಷಿಯಾ (38) ಕೊಲೆಯಾದ ಮಹಿಳೆ. ಆಕೆಯ ಪತಿ ರಂಜಿತ್ ಕುಮಾರ್ ಗುಪ್ತಾ ಬಂಧಿತ ಆರೋಪಿ. ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಕೋ ಲೇಔಟ್‌ನ ಬಿಳೇಕಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡ- ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.