ದೇಶಡೆಹ್ರಾಡೂನ್: ಬಸ್ಸಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಬಸ್ ಚಾಲಕರು ಸೇರಿ ಐವರ ಬಂಧನ
ಡೆಹ್ರಾಡೂನ್ನ ಐಎಸ್ಬಿಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಮೂರನೇ ಅತ್ಯಾಚಾರ ಪ್ರಕರಣ ಇದಾಗಿದೆ.