ಹುಬ್ಬಳ್ಳಿ ಚಾಲುಕ್ಯ ನಗರದ ನಿವಾಸಿ ಕರೀಷ್ಮಾ ಎಂಬ ಯುವತಿ ಮನೆಯಿಂದ ನಾಪತ್ತೆಯಾಗಿದ್ದರು. ನಂತರ 50 ವರ್ಷದ ಸೆಕ್ಯೂರಿಟಿ ಪ್ರಕಾಶ್ ಎನ್ನುವಾತನ ಜೊತೆ ಪತ್ತೆಯಾಗಿದ್ದಳು.