ಪೊಲೀಸ್ ಬಸ್ಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಬೈಕ್ ನ ಇಂಧನ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.