ರಾಜ್ಯಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಶೀಘ್ರದಲ್ಲಿಯೇ ಕಿಂಗ್ ಪಿನ್ ಗಳು ಬಹಿರಂಗ- ಸಿಸಿಬಿ
ನಾಗರಿಕ ಪೊಲೀಸ್ ಪೇದೆ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮತ್ತೋರ್ವ ಆರೋಪಿ ಬಸವರಾಜ್ ಎಲ್ಲಿ ಅಡಗಿದ್ದಾನೆ ಎಂಬ ಬಗ್ಗೆ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಆತನನ್ನು ಬಂಧಿಸುವುದಾಗಿ ಸಿಸಿಬಿ ಪೊಲೀಸರು ಹೇಳಿದ್ದಾರೆ.