ದೇಶ'ಎಣ್ಣೆಬೇಕು ಅಣ್ಣಾ..': ಪೊಲೀಸ್ ವಾಹನದ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ಕುಡುಕರು! Video
ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರಿಂದಲೇ ಅವರ ಕಾರಿನ ಕೀ ಕದ್ದಿದ್ದಾರೆ. ಬಳಿಕ ಬೊಲೆರೋ ಕಾರಿನೊಳಗೆ ಕುಳಿತು ತಮ್ಮನ್ನು ಮನೆಗೆ ಡ್ರಾಪ್ ಮಾಡುವಂತೆ ಒತ್ತಾಯಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.