ದೇಶರೋಹಿತ್ ವೇಮುಲ ದಲಿತನೇ ಅಲ್ಲ; ಆತ್ಮಹತ್ಯೆಗೆ ಇದೇ ಕಾರಣ: ಪೊಲೀಸರ ಅಂತಿಮ ವರದಿ
ಹೈದ್ರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೈಕೋರ್ಟ್ ಗೆ ಅಂತಿಮ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಆತ ದಲಿತನೇ ಅಲ್ಲ. ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.