Police Commissioner

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ
ಭೂಷಣ ಬೊರಸೆ ಇಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವೆ. ಸಂಚಾರ ವ್ಯವಸ್ಥೆ ಮತ್ತು ಸೈಬರ್ ಕ್ರೈಂ ನಿಯಂತ್ರಣಕ್ಕೆ ನಿಗಾ ವಹಿಸುವೆ ಎಂದು ಹೇಳಿದರು.

Video: ಮಧ್ಯರಾತ್ರಿ ಸಾಮಾನ್ಯ ಮಹಿಳೆಯಂತೆ ರಸ್ತೆಯಲ್ಲಿ ನಿಂತ ಪೊಲೀಸ್ ಕಮಿಷನರ್; 3 ತಾಸಿನಲ್ಲಿ 40 ಕಾಮುಕರಿಂದ ಕಿರುಕುಳ!
ಮಲ್ಕಾಜ್‌ಗಿರಿ ಕಮಿಷನರೇಟ್‌ಗೆ ಮೊದಲ ಮಹಿಳಾ ಆಯುಕ್ತೆಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಸುಮತಿ ಅವರು ರೋಡ್ ರೋಮಿಯೋಗಳಿಗೆ ಶಾಕ್ ಟ್ರೀಟ್ಮೆಂಟ್ ನೀಡಲು ನಿರ್ಧರಿಸಿದ್ದರು.

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರ್‌ನಲ್ಲಿ 67 ಜನರ ಬಂಧನ- ಪೊಲೀಸ್ ಕಮಿಷನರ್ ದಯಾನಂದ್
ಬಂಧಿತರಿಂದ 170 ಕೆಜಿ ಗಾಂಜಾ, 2 ಕೆಜಿ ಅಫೀಮು, 13 ಗ್ರಾಂ ಕೊಕೇನ್, 372 ಗ್ರಾಂ 'ಎಂಡಿಎಂಎ' ಮತ್ತು 998 'ಎಕ್ಸ್ಟಸಿ' ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

ರಸ್ತೆ ಸುರಕ್ಷತೆಯಲ್ಲಿ ಭಾರತ ಹಿಂದುಳಿದಿದೆ: ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್!
ವಾಹನ ತಯಾರಕರು ದ್ವಿಚಕ್ರ ವಾಹನವನ್ನು ಸವಾರರು ಹೆಲ್ಮೆಟ್ ಧರಿಸಿದರೆ ಮಾತ್ರ ವಾಹನ ಪ್ರಾರಂಭವಾಗುವಂತೆ ಮತ್ತು ನಾಲ್ಕು ಚಕ್ರದ ವಾಹನಗಳು ಸೀಟ್ ಬೆಲ್ಟ್ ಅನ್ನು ಜೋಡಿಸಿದ ನಂತರವೇ ಚಾಲನೆಯಾಗುವಂತೆ ತಂತ್ರಜ್ಞಾನ ತರಬೇಕು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಜಾಮೀನು!; ವಿಜಯದಶಮಿ ವೇಳೆಗೆ ಕಾವೇರಿ 5 ನೇ ಹಂತದ ಯೋಜನೆ ಲೋಕಾರ್ಪಣೆ; ಮಹಾಲಕ್ಷ್ಮಿ ಕೊಲೆ ಪ್ರಕರಣ: ಆರೋಪಿಯ ಸುಳಿವು ಪತ್ತೆ, ಶೀಘ್ರವೇ ಬಂಧನ- ಪೊಲೀಸ್ ಆಯುಕ್ತ

ಕೋಲ್ಕತ್ತಾ: ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಸಿಎಂ ಒಪ್ಪಿಗೆ; ಪೊಲೀಸ್ ಆಯುಕ್ತ ವಿನೀತ್ ಗೋಯಲ್ ತಲೆದಂಡ- ಮಮತಾ ಬ್ಯಾನರ್ಜಿ ಘೋಷಣೆ
ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಡೆಪ್ಯುಟಿ ಕಮಿಷನರ್ (ಉತ್ತರ) ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕೆಂಬುದು ಪ್ರತಿಭಟನಾ ನಿರತ ವೈದ್ಯರ ಪ್ರಮುಖ ಬೇಡಿಕೆಯಾಗಿತ್ತು.

ಕೆವೈಸಿ ಅಪ್ ಡೇಟ್ ಮೆಸೇಜ್: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಖದೀಮರು; ತಿರುವನಂತಪುರಂ ನಗರ ಕಮಿಷನರ್ ಕಚೇರಿ ಖಾತೆಗೆ ಕನ್ನ!
ಕಮಿಷನರ್ ಕಚೇರಿ ಅಕೌಂಟ್ ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಕ್ಯಾಷಿಯರ್, ಸ್ಕ್ಯಾಮರ್‌ಗಳು ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿ, ಒನ್-ಟೈಮ್ ಪಾಸ್‌ವರ್ಡ್ (OTP) ನೀಡಿದ ನಂತರ ಹಣ ಕಳೆದು ಹೋಗಿದೆ. ಡಿಸೆಂಬರ್ 18 ರಂದು ಈ ಘಟನೆ ನಡೆದಿದ್ದು, ಹಣವನ್ನು ವರ್ಗಾಯಿಸಿದ ಖಾತೆಯನ್ನು ಬ್ಲಾಕ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೈಸೂರು: ಪರ, ವಿರೋಧದ ನಡುವೆ ನಾಳೆ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ!
ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ಕೇವಲ ಮೂರು ದಿನಗಳು ಬಾಕಿಯಿರುವಂತೆಯೇ ಮೈಸೂರಿನಲ್ಲಿ ನಾಳೆ ಆಯೋಜಿಸಲಾಗಿರುವ ಮಹಿಷಾ ದಸರಾ ಆಚರಣೆ ಪರ ಹಾಗೂ ವಿರೋಧದ ನಡುವೆ ಷರತ್ತುಬದ್ಧ ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಸಾಮಾನ್ಯ ಜ್ಞಾನದಿಂದ ಸೈಬರ್ ಅಪರಾಧವನ್ನು ಎದುರಿಸಬಹುದು: ನಗರ ಪೊಲೀಸ್ ಆಯುಕ್ತ
ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳುವ ಬಗ್ಗೆ ಎಲ್ಲಿಯವರೆಗೆ ಜನರು ನಿರ್ಲಕ್ಷ್ಯ ತೋರುತ್ತಿರುತ್ತಾರೋ ಅಲ್ಲಿಯವರೆಗೂ ಸೈಬರ್ ಕ್ರೈಂ ಮುಂದುವರಿಯುತ್ತದೆ ಎಂದು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಶನಿವಾರ ಹೇಳಿದರು.

