Police Commissioner

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹತ್ತಿಕ್ಕಲು ಯತ್ನ: ಭಾಸ್ಕರ್ ರಾವ್ ವಿರುದ್ಧ ಎಚ್‌ಡಿಕೆ ಕೆಂಡ
ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹತ್ತಿಕ್ಕಲು ಬೆಂಗಳೂರು ಕಮಿಷನರ್ 144 ಸೆಕ್ಷನ್ ಜಾರಿಗೊಳಿಸಿದ ವಿಚಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರತಿಭಟನೆ ಮಾಡಬೇಡಿ ಎಂದರೆ ಭೂಮಿ ಇವರಪ್ಪನ ಮನೆ ಆಸ್ತಿನಾ, ಹೊಸ ವ್ಯವಸ್ಥೆ ತರಲು ಇವರಿಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ಭಾಸ್ಕರ್ ರಾವ್ ವಿರುದ್ಧ ಹರಿಹಾಯ್ದಿದ್ದಾರೆ.

ಹೊಸ ವರ್ಷಾಚರಣೆ: ಬೆಂಗಳೂರಿನ 32 ಮೇಲ್ಸೆತುವೆಗಳು ಸಂಚಾರಕ್ಕೆ ಬಂದ್
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ 32 ಮೇಲ್ಸೆತುವೆಗಳನ್ನು ಸಂಚಾರಕ್ಕೆ ಬಂದ್ ಮಾಡಲಾಗಿದೆ.

ರಾತ್ರಿ 2 ಗಂಟೆವರೆಗೂ ಹೊಟೆಲ್, ರೆಸ್ಟೋರೆಂಟ್ ಕಾರ್ಯ ನಿರ್ವಹಣೆ, ಕುಡಿದು ವಾಹನ ಓಡಿಸಿದರೆ ಲೈಸೆನ್ಸ್ ಜಪ್ತಿ..!
ನಾಳೆ ರಾತ್ರಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ಇಲ್ಲ: ಪೊಲೀಸ್ ಆಯುಕ್ತರ ಎಚ್ಚರಿಕೆ
ಹೊಸ ವರ್ಷಾಚರಣೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು ಎಂದು ಕೊಂಡಿದ್ದವರಿಗೆ ಮೈಸೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದು, ಚಾಮುಂಡಿ ಬೆಟ್ಟದಲ್ಲಿ ವರ್ಷಾಚರಣೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಮಂಗಳೂರು: ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆದಾಗ ಅನಿವಾರ್ಯವಾಗಿ ಬಲಪ್ರಯೋಗ- ಡಾ. ಪಿ. ಎಸ್. ಹರ್ಷ
ಪೊಲೀಸ್ ಠಾಣೆ ಮೆಲೆ ದಾಳಿ ನಡೆಸಿ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗ ಅನಿವಾರ್ಯವಾಗಿ ಬಲಪ್ರಯೋಗ ಮಾಡಲಾಯಿತು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಹೇಳಿದ್ದಾರೆ.

ಮಧ್ಯರಾತ್ರಿ ಕ್ಯಾಬ್ ಚಾಲಕರು ಮಹಿಳೆಯರನ್ನು ಕೆಳಗಿಳಿಸುವಂತಿಲ್ಲ: ಪೊಲೀಸ್ ಆಯುಕ್ತರ ಖಡಕ್ ಸೂಚನೆ
ಕ್ಯಾಬ್ ಡ್ರೈವರ್ ಗಳು ಕತ್ತಲಾದ ಮೇಲೆ ಮಹಿಳೆಯರನ್ನು ಮಧ್ಯೆ ದಾರಿಯಲ್ಲಿ ಇಳಿಸಿಹೋದರೆ ಅಂಥವರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಎನ್ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಮೆರವಣಿಗೆ,ಪ್ರತಿಭಟನೆಗಳಿಗೆ ಅನುಮತಿ ಕಡ್ಡಾಯ:ಪೊಲೀಸ್ ಆಯುಕ್ತರ ಆದೇಶ
ಮೆರವಣಿಗೆ ಹಾಗೂ ಪ್ರತಿಭಟನೆಗಳಿಂದಾಗಿ ವಾಹನ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ, ನೌಕರಸ್ಥರಿಗೆ, ವ್ಯಾಪಾರಿ ವರ್ಗಕ್ಕೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಭೆ ಹಾಗೂ ಮೆರವಣಿಗೆಗಳ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಎನ್. ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಠಾಣೆ ಸ್ವಚ್ಛವಾಗಿಲ್ಲದಿದ್ದರೆ ಅಮಾನತು: ಭಾಸ್ಕರ್ ರಾವ್ ಎಚ್ಚರಿಕೆ
ನಗರದ ಎಲ್ಲಾ ಪೊಲೀಸ್ ಠಾಣೆಗಳು ಸ್ವಚ್ಛವಾಗಿಲ್ಲದಿದ್ದರೇ, ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ, ಅಮಾನತುಗೊಳಿಸುವುದಾಗಿ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹೈ ಆಲರ್ಟ್: ಎಲ್ಲೆಡೆ ಕಟ್ಟೆಚ್ಚರಕ್ಕೆ ಪೊಲೀಸ್ ಕಮೀಷನರ್ ಆದೇಶ!
ರಾಜಧಾನಿ ಬೆಂಗಳೂರಿನಲ್ಲಿ ಹೈ ಆಲರ್ಟ್ ಘೋಷಿಸಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಇಂದು ಆದೇಶ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸನ್ನದ ರೀತಿಯಲ್ಲಿ ಇರುವಂತೆ ಅವರು ದಿಢೀರನೇ ಹೈ ಆಲರ್ಟ್ ಘೋಷಿಸಿದ್ದು, ಉಗ್ರರ ಭೀತಿಯ ಅನುಮಾನ ಕಾಡುತ್ತಿದೆ.

