Police complaint

'ಮಾಯಾಬಜಾರ್' ಪೈರಸಿ ಆರೋಪ: ವೆಬ್ ಸೈಟ್ ವಿರುದ್ಧ ದೂರು
ಸ್ಯಾಂಡಲ್ ವುಡ್ ಚಿತ್ರ ಮಾಯಾಬಜಾರ್ ಬಿಡುಗಡೆಗೊಂಡ ಒಂದೇ ದಿನಕ್ಕೆ ಪೈರಸಿ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎನ್ ಸಿಪಿ ಶಾಸಕ ಕಾಣೆ; ಮಹಾರಾಷ್ಟ್ರದ ಶಹಪುರ ಠಾಣೆಯಲ್ಲಿ ದೂರು ದಾಖಲು
ಮಹಾರಾಷ್ಟ್ರದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎನ್ ಸಿಪಿಯ ಹಲವು ಶಾಸಕರು ಬಿಜೆಪಿಗೆ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿದ ನಂತರ ಕಾಣೆಯಾದ ಶಾಸಕರೊಬ್ಬರ ವಿರುದ್ಧ ಕೇಸು ದಾಖಲಾಗಿದೆ.

ಉದ್ಯಮ ಪಾಲುದಾರರ ವಿರುದ್ಧ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಸೆಹ್ವಾಗ್ ಪೊಲೀಸರಿಗೆ ದೂರು
ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಪತ್ನಿ ಆರತಿ ಸೆಹ್ವಾಗ್ ತಮ್ಮ ಉದ್ಯಮ ಪಾಲುದಾರರ ...

ಎರಡು ಕಡೆ ವೋಟರ್ ಐಡಿ: ಗೌತಮ್ ಗಂಭೀರ್ ವಿರುದ್ಧ ಆಪ್ ದೂರು
ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಎರಡು ಕಡೆ ವೋಟರ್ ಐಡಿ ಹೊಂದಿದ್ದಾರೆ...

ಬೆಂಗಳೂರು: ಟೆರೇಸ್ ನಲ್ಲಿ ಸಿಗರೇಟು ಸೇದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ; ಪೊಲೀಸರಿಂದ ತನಿಖೆ
ಸ್ನೇಹಿತನ ಮನೆಯ ಟೆರೇಸ್ ಮೇಲೆ ಸಿಗರೇಟು ಹೊತ್ತಿಸಿ ಬಾಯಲ್ಲಿಟ್ಟು ಹೊಗೆ ಬಿಡುತ್ತಿದ್ದ ರಾಮಮೂರ್ತಿ ...

ನಟಿ ವಿಜಯಲಕ್ಷ್ಮಿ ವಿರುದ್ಧ ನಟ ರವಿ ಪ್ರಕಾಶ್ ಪೊಲೀಸ್ ದೂರು!
ನಟಿ ವಿಜಯಲಕ್ಷ್ಮಿ ಮತ್ತು ನಟ ರವಿ ಪ್ರಕಾಶ್ ಅವರ ನಡುವಿನ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದ್ದು, ಈ ಬಾರಿ ನಟಿ ವಿಜಯಲಕ್ಷ್ಮಿ ವಿರುದ್ಧ ನಟ ರವಿ ಪ್ರಕಾಶ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ವಿಜಯಲಕ್ಷ್ಮಿ ಆರೋಪದಿಂದ ಆಘಾತವಾಗಿದೆ: ನಟ ರವಿ ಪ್ರಕಾಶ್
ಆಸ್ಪತ್ರೆಯಲ್ಲಿ ನೆರವಿನ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ನಟಿ ವಿಜಯಲಕ್ಷ್ಮಿ ಆರೋಪದಿಂದಾಗಿ ತಮಗೆ ಆಘಾತವಾಗಿದೆ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ.

ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ: ಸ್ಯಾಂಡಲ್ ವುಡ್ ನಟನ ವಿರುದ್ಧ ನಟಿ ವಿಜಯಲಕ್ಷ್ಮಿ ಪೊಲೀಸ್ ದೂರು!
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿ ಅವರಿಗೆ ನೆರವು ನೀಡುವ ನೆಪದಲ್ಲಿ ನಟನೋರ್ವ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಳಂದ ಶಾಸಕ ಸುಭಾಷ್ ಗುತ್ತೇದಾರ್ ವಿರುದ್ಧ ಎಫ್ಐಆರ್ ದಾಖಲು
ಪಾಲಿಕೆ ಅಧಿಕಾರಿಯೊಬ್ಬರನ್ನು ಅಶ್ಲೀಲ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಅಳಂದ ಕ್ಷೇತ್ರದ ...

