Police Complaints

'ಕಿಡ್ನಿ ಕೊಡು ಇಲ್ಲ.. 30 ಲಕ್ಷ ರೂ ಹಣ ಕೊಡು': ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆ!
ದೇಶ

'ಕಿಡ್ನಿ ಕೊಡು ಇಲ್ಲ.. 30 ಲಕ್ಷ ರೂ ಹಣ ಕೊಡು': ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆ!

ಉತ್ತರ ಪ್ರದೇಶದ ಕಾನ್ಪುರದ ಮಹಿಳೆ ತನ್ನದೇ ಗಂಡನ ಮನೆಯವರ ವಿರುದ್ಧ ಈ ಗಂಭೀರ ಆರೋಪ ಮಾಡುತ್ತಿದ್ದು, ತನ್ನ ಕಿಡ್ನಿ ನೀಡುವಂತೆ ಅಥವಾ 30 ಲಕ್ಷ ರೂ ಹಣ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದಾರೆ..

ತಂದೆ ಮೋಹನ್ ಬಾಬು ವಿರುದ್ಧವೇ ನಟ ಮಂಚು ಮನೋಜ್ ದೂರು ದಾಖಲು
ಸಿನಿಮಾ ಸುದ್ದಿ

ತಂದೆ ಮೋಹನ್ ಬಾಬು ವಿರುದ್ಧವೇ ನಟ ಮಂಚು ಮನೋಜ್ ದೂರು ದಾಖಲು

ಮೋಹನ್ ಬಾಬು ದಾಳಿಯಿಂದ ತಮಗೆ ತಮ್ಮ ಕುಟುಂಬದವರಿಗೆ ಗಾಯಗಳಾಗಿವೆ ಎಂದು ಮಂಚು ಮನೋಜ್ ಆರೋಪ ಮಾಡಿದ್ದಾರೆ

ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ; ಪೊಲೀಸರಿಗೆ ಬಿಬಿಎಂಪಿ ದೂರು, 12 ಎಫ್ಐಆರ್ ದಾಖಲು
ರಾಜ್ಯ

ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ; ಪೊಲೀಸರಿಗೆ ಬಿಬಿಎಂಪಿ ದೂರು, 12 ಎಫ್ಐಆರ್ ದಾಖಲು

ನಗರದಲ್ಲಿ ಹೋರ್ಡಿಂಗ್ಸ್ ಅಳವಡಿಕೆಗೆ ನಿಷೇಧ ಜಾರಿಯಲ್ಲಿದ್ದರೂ ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ ವಿರುದ್ಧ ಬಿಬಿಎಂಪಿ ಪೊಲೀಸರಿಗೆ 27 ದೂರುಗಳನ್ನು ದಾಖಲಿಸಿದೆ. ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರು 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ.

ಸಂಕಷ್ಟದಲ್ಲಿ ‘ಅನ್ನಪೂರ್ಣಿ’ ಸಿನಿಮಾ: ನಟಿ ನಯನತಾರಾ, ಚಿತ್ರದ ಇತರರ ವಿರುದ್ಧ ಪ್ರತ್ಯೇಕ ದೂರು ದಾಖಲು
ದೇಶ

ಸಂಕಷ್ಟದಲ್ಲಿ ‘ಅನ್ನಪೂರ್ಣಿ’ ಸಿನಿಮಾ: ನಟಿ ನಯನತಾರಾ, ಚಿತ್ರದ ಇತರರ ವಿರುದ್ಧ ಪ್ರತ್ಯೇಕ ದೂರು ದಾಖಲು

ಇತ್ತೀಚೆಗಷ್ಟೇ ಬಿಡುಗಡೆಯಾದ ಅನ್ನಪೂರ್ಣಿ ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದೆ, ಚಿತ್ರದಲ್ಲಿನ ಕೆಲವು ದೃಶ್ಯಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಎರಡು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಟಿ ನಯನತಾರಾ ಮತ್ತು ಚಿತ್ರಕ್ಕೆ ಸಂಬಂಧಿಸಿದ ಇತರರ ವಿರುದ್ಧ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ.

ಕಳ್ಳತನದ ಕೇಂದ್ರವಾದ ಮಡಿಕೇರಿ ಕೋವಿಡ್ ಆಸ್ಪತ್ರೆ: ಮೃತರ ಸಂಬಂಧಿಕರಿಂದ ದೂರು ದಾಖಲು!
ರಾಜ್ಯ

ಕಳ್ಳತನದ ಕೇಂದ್ರವಾದ ಮಡಿಕೇರಿ ಕೋವಿಡ್ ಆಸ್ಪತ್ರೆ: ಮೃತರ ಸಂಬಂಧಿಕರಿಂದ ದೂರು ದಾಖಲು!

ಇಲ್ಲಿನ ಕೋವಿಡ್-19 ಆಸ್ಪತ್ರೆ  ಕಳ್ಳತನದ ಕೇಂದ್ರವಾಗಿ ಹೂರಹೊಮ್ಮಿದ್ದು, ದೂರುಗಳನ್ನು ಸ್ವೀಕರಿಸುವುದರಲ್ಲಿ ಕೊಡಗು ಪೊಲೀಸರು ಬ್ಯುಸಿಯಾಗಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.