ರಾಜ್ಯಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲ: ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು? ತಕ್ಷಣವೇ ರಾಜೀನಾಮೆ ಪಡೆಯಿರಿ..!
ಸಾವಿರಾರು ಅಭ್ಯರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅವರಿಗೆ ನೀಡಿದ್ದು ಗೊಂದಲ, ಅಸಮರ್ಥ ಆಡಳಿತ ಮತ್ತು ಭಗ್ನಗೊಂಡ ಕನಸುಗಳ ಗುಚ್ಛವನ್ನ.