Police constables

ವಿದ್ರಾವಕ: 20 ರೂ ಪ್ರಕರಣ, 30 ವರ್ಷ ಜೈಲು, ನಿರಪರಾಧಿ ಎಂದು ತೀರ್ಪು ಬಂದ ಮಾರನೇ ದಿನವೇ ಸಾವು!
ಗುಜರಾತ್ ನ ಅಹ್ಮದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, 20 ರೂ ಲಂಚ ಸ್ವೀಕಾರ ಮಾಡಿದ್ದ ಆರೋಪದ ಮೇರೆಗೆ 30 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಬಾಬುಭಾಯಿ ಪ್ರಜಾಪತಿ ಎಂಬ ಪೊಲೀಸ್ ಪೇದೆ ಈಗ ನಿರಪರಾಧಿ ಎಂದು ಸಾಬೀತಾಗಿದೆ.

ಸ್ಲೀಪರ್ ಬಸ್ ಗೆ ಬೆಂಕಿ: ಪೊಲೀಸ್ ಸಿಬ್ಬಂದಿಗಳ ಸಾಹಸದಿಂದ 43 ಮಂದಿ ರಕ್ಷಣೆ, Video
ಉತ್ತರ ಪ್ರದೇಶದ ಕಾನ್ಪುರ ಹೆದ್ದಾರಿಯಲ್ಲಿ ಚಾಕೇರಿ ಪೊಲೀಸ್ ಠಾಣೆ ಪ್ರದೇಶದ ರಾಮದೇವಿ ಫ್ಲೈಓವರ್‌ನಲ್ಲಿ ಈ ಘಟನೆ ನಡೆದಿದ್ದು, ಬಸ್ ಮೇಲೆ ಹಾಕಲಾಗಿದ್ದ ಲಗೇಜ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಸ್ವಾಭಿಮಾನ, ಘನತೆಯ ಸಂಕೇತ: ಇನ್ನು ಮುಂದೆ ನೇವಿ ಬ್ಲೂ ಪೀಕ್ ಕ್ಯಾಪ್ ತೊಟ್ಟು ಮಿಂಚಲಿರುವ ಪೊಲೀಸ್ ಕಾನ್ಸ್ಟೇಬಲ್ ಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಕೆಲವು ಕಾನ್ಸ್ಟೇಬಲ್‌ಗಳಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಅಧಿಕೃತವಾಗಿ ವಿತರಿಸಲಿದ್ದಾರೆ.

ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್, Bescom ಎಂಜಿನಿಯರ್ ಲೋಕಾಯುಕ್ತ ಬಲೆಗೆ
70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಜಸ್ಥಾನ: ವರ್ಷಕ್ಕೂ ಹೆಚ್ಚು ಕಾಲ ಯುವತಿ ಮೇಲೆ ಅತ್ಯಾಚಾರ; ಮೂವರು ಪೊಲೀಸ್ ಪೇದೆಗಳ ವಿರುದ್ಧ ಪ್ರಕರಣ ದಾಖಲು
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರ ಎಸಗಿದ್ದಕ್ಕಾಗಿ ಮೂವರು ಪೊಲೀಸ್ ಪೇದೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರ ಆದೇಶ
ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸಿವಿಲ್ ಪೊಲೀಸ್ ಪೇದೆಯ 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; ತೃತೀಯ ಲಿಂಗಿಗಳಿಗೂ ಅವಕಾಶ; ಆನ್ ಲೈನ್ ನಲ್ಲೂ ಸಲ್ಲಿಸಬಹುದು!
ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ (ಸಿಪಿಸಿ) 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ರಾಜ್ಯ ಪೊಲೀಸ್ ಇಲಾಖೆಯು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಗದಗ: ಮದ್ಯದ ಅಮಲೇರಿ ನಡುಬೀದಿಯಲ್ಲೇ ಕಿತ್ತಾಡಿಕೊಂಡ ಪೋಲೀಸ್ ಪೇದೆಗಳು, ವೀಡಿಯೋ ವೈರಲ್
ಕುಡಿದ ಮತ್ತಿನಲ್ಲಿದ್ದ ಇಬ್ಬರು ಪೋಲೀಸ್ ಪೇದೆಗಳು ಬೀದಿಯಲ್ಲೇ ಜಗಳವಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಬೆಟಗೇರಿಯಲ್ಲಿ ನಡೆದಿದೆ.

ಪೊಲೀಸ್ ಹುದ್ದೆ ಆಕಾಂಕ್ಷಿಗಳ ಎದೆ ಮೇಲೆ 'ಎಸ್ಸಿ, ಎಸ್ಟಿ' ಜಾತಿ ಗುರುತು: ಪಿಎಂಒ ತನಿಖೆಗೆ ಎನ್‌ಸಿಪಿ ಪಟ್ಟು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಹಿನ್ನೆಲೆಯಲ್ಲಿ ನಡೆದ ವೈದ್ಯಕೀಯ ಪರೀಕ್ಷೆ ವೇಳೆ ಹುದ್ದೆ ಆಕಾಂಕ್ಷಿಗಳ ಎದೆಯ ಮೇಲೆ ಎಸ್ಸಿ, ಎಸ್ಟಿ ಜಾತಿ ಗುರುತು ಹಾಕಿದ್ದನ್ನು...

