ದೇಶಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!
ಸರ್ಕಾರ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ದ್ವೇಷಪೂರಿತ ಕ್ರಮಗಳನ್ನು (witch-hunting) ಕೈಗೊಳ್ಳುತ್ತಿದೆ ಎಂದು ದಿಪ್ಕೆ ಆರೋಪಿಸಿದ್ದಾರೆ.