ನ್ಯಾಯಾಲಯದ ನ್ಯಾಯಾಧೀಶರು ಕುಳಿತುಕೊಳ್ಳುವ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡಿದ್ದ ತರಬೇತಿ ನಿರತ ಪೋಲೀಸ್ ಪೇದೆಯೊಬ್ಬ ಬಂಧಿಸಲ್ಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.