ರಾಜ್ಯಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ಶಾಸಕ ನಾಗೇಂದ್ರ ಪೊಲೀಸ್ ಕಸ್ಟಡಿಗೆ
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.