police custody

ಮಚ್ಚು ಹಿಡಿದು ರೀಲ್ಸ್: ಬಿಗ್‌ಬಾಸ್‌ ಮಾಜಿ ಸ್ಪರ್ಧಿಗಳನ್ನು 3 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್
ರಾಜ್ಯ

ಮಚ್ಚು ಹಿಡಿದು ರೀಲ್ಸ್: ಬಿಗ್‌ಬಾಸ್‌ ಮಾಜಿ ಸ್ಪರ್ಧಿಗಳನ್ನು 3 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್

ನಿನ್ನೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು ಇಂದು ಇಬ್ಬರನ್ನು 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಆರೋಪಿಗೆ ಜನವರಿ 29ರವರೆಗೆ ಪೊಲೀಸ್ ಕಸ್ಟಡಿ
ದೇಶ

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಆರೋಪಿಗೆ ಜನವರಿ 29ರವರೆಗೆ ಪೊಲೀಸ್ ಕಸ್ಟಡಿ

ಪ್ರಕರಣದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು, ಇತರ ಅಂಶಗಳ ಮೇಲೂ ತನಿಖೆ ಅಗತ್ಯ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಅಪರಾಧವು ಗಂಭೀರವಾಗಿದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಹೇಳಿದೆ.

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಬಾಂಗ್ಲಾದೇಶದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ
ದೇಶ

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಬಾಂಗ್ಲಾದೇಶದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ

ಆರೋಪಿಯನ್ನು ಇಂದು ಮಧ್ಯಾಹ್ನ 1.30ಕ್ಕೆ ಬಾಂದ್ರಾದ ರಜಾಕಾಲದ ಪೀಠದ ಮುಂದೆ ಹಾಜರುಪಡಿಸಲಾಯಿತು.

ಬಳ್ಳಾರಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನ; ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
ರಾಜ್ಯ

ಬಳ್ಳಾರಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನ; ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಜನವರಿ 13ರಂದು ಮದ್ಯದ ಅಮಲಿನಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಸೋಡಿಯಂ ಬಳಸಿ ಸ್ಫೋಟ ಪ್ರಕರಣ: ಡ್ರೋನ್​​ ಪ್ರತಾಪ್ ಮೂರು ದಿನ ಪೊಲೀಸ್ ವಶಕ್ಕೆ
ರಾಜ್ಯ

ಸೋಡಿಯಂ ಬಳಸಿ ಸ್ಫೋಟ ಪ್ರಕರಣ: ಡ್ರೋನ್​​ ಪ್ರತಾಪ್ ಮೂರು ದಿನ ಪೊಲೀಸ್ ವಶಕ್ಕೆ

ನಿನ್ನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್​ನನ್ನು ಬಂಧಿಸಿದ್ದರು.

ಸುಲಿಗೆ ಪ್ರಕರಣ: AAP ಶಾಸಕ ನರೇಶ್ ಬಲ್ಯಾನ್ 2 ದಿನ ಪೊಲೀಸ್ ಕಸ್ಟಡಿಗೆ!
ದೇಶ

ಸುಲಿಗೆ ಪ್ರಕರಣ: AAP ಶಾಸಕ ನರೇಶ್ ಬಲ್ಯಾನ್ 2 ದಿನ ಪೊಲೀಸ್ ಕಸ್ಟಡಿಗೆ!

ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣದಲ್ಲಿ ಶನಿವಾರ ಅವರನ್ನು ಬಂಧಿಸಲಾಗಿತ್ತು. ಭಾನುವಾರ ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ನರೇಶ್ ಬಲ್ಯಾನ್‌ನನ್ನು ಹಾಜರುಪಡಿಸಿದ ಪೊಲೀಸರು, ನ್ಯಾಯಾಲಯ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ 2 ದಿನ ಪೊಲೀಸ್‌ ಕಸ್ಟಡಿಗೆ
ರಾಜ್ಯ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ 2 ದಿನ ಪೊಲೀಸ್‌ ಕಸ್ಟಡಿಗೆ

ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಬೆಂಗಳೂರಿನ ಪಿಜಿಯಲ್ಲಿ ಯುವತಿ ಹತ್ಯೆ: ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ರಾಜ್ಯ

ಬೆಂಗಳೂರಿನ ಪಿಜಿಯಲ್ಲಿ ಯುವತಿ ಹತ್ಯೆ: ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಮಧ್ಯಪ್ರದೇಶದಲ್ಲಿ ಆರೋಪಿ ಅಭಿಷೇಕ್‌ನನ್ನು ಬಂಧಿಸಿದ್ದ ಬೆಂಗಳೂರು ಪೊಲೀಸರು, ಇಂದು ಮಧ್ಯಾಹ್ನ 41ನೇ ACMM ಕೋರ್ಟ್ ಗೆ ಹಾಜರುಪಡಿಸಿದರು.

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಜುಲೈ 20 ರವರೆಗೆ ಪೊಲೀಸ್ ಕಸ್ಟಡಿಗೆ
ದೇಶ

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಜುಲೈ 20 ರವರೆಗೆ ಪೊಲೀಸ್ ಕಸ್ಟಡಿಗೆ

ರಾಯಗಢ ಜಿಲ್ಲೆಯ ಮಹಾಡ್‌ನ ಲಾಡ್ಜ್‌ನಲ್ಲಿ ಇಂದು ಬೆಳಗ್ಗೆ ಮನೋರಮಾ ಅವರನ್ನು ಬಂಧಿಸಲಾಗಿತ್ತು. ನಂತರ ಮನೋರಮಾ ಅವರನ್ನು ಪುಣೆ ಜಿಲ್ಲೆಯ ಪೌಡ್ ಪೊಲೀಸ್ ಠಾಣೆಗೆ ಕರೆತರಲಾಯಿತು.