ರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯ; ಇಂದು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್?
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.