ರಾಜ್ಯ2ಎ ಮೀಸಲಾತಿಗೆ ಆಗ್ರಹ: ಬೆಳಗಾವಿಯಲ್ಲಿಂದು 'ಪಂಚಶಕ್ತಿ ಪಂಚಮಸಾಲಿ ಸಮಾವೇಶ', ಭದ್ರತೆ ಹೆಚ್ಚಿಸಿದ ಅಧಿಕಾರಿಗಳು
ಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿರುವ ಪಂಚಮಸಾಲಿ ಸಮುದಾಯದ ಹೋರಾಟ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಗುರುವಾರ ಸಮಾಜದಿಂದ ಪಂಚಶಕ್ತಿ ವಿರಾಟ್ ಬೃಹತ್ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ...