Police died

ಹಸುವಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರಿಗೆ ಬಸ್ ಡಿಕ್ಕಿ: ಪೊಲೀಸ್ ಪೇದೆ ಹಾಗೂ ಪತ್ನಿ ದುರ್ಮರಣ, ಇಬ್ಬರು ಮಕ್ಕಳಿಗೆ ಗಾಯ
ದೇಶ

ಹಸುವಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರಿಗೆ ಬಸ್ ಡಿಕ್ಕಿ: ಪೊಲೀಸ್ ಪೇದೆ ಹಾಗೂ ಪತ್ನಿ ದುರ್ಮರಣ, ಇಬ್ಬರು ಮಕ್ಕಳಿಗೆ ಗಾಯ

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.

ನಿರಂತರ ಉಗ್ರ ದಾಳಿಗಳಿಂದ ಪತರಗುಟ್ಟಿದೆ ಪಾಕ್: ಭಯೋತ್ಪಾದಕರ ದಾಳಿಯಲ್ಲಿ ನಾಲ್ವರು ಪೊಲೀಸರ ಸಾವು!
ವಿದೇಶ

ನಿರಂತರ ಉಗ್ರ ದಾಳಿಗಳಿಂದ ಪತರಗುಟ್ಟಿದೆ ಪಾಕ್: ಭಯೋತ್ಪಾದಕರ ದಾಳಿಯಲ್ಲಿ ನಾಲ್ವರು ಪೊಲೀಸರ ಸಾವು!

ಭಯೋತ್ಪಾದನೆ ಪೋಷಿತ ಪಾಕಿಸ್ತಾನದಲ್ಲಿ ಇದೀಗ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿವೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದೆ.

ಬೆಳಗಾವಿ: ಕರ್ತವ್ಯನಿರತ ಪೋಲೀಸ್ ಪೇದೆ ಹೃದಯಾಘಾತದಿಂದ ಸಾವು
ರಾಜ್ಯ

ಬೆಳಗಾವಿ: ಕರ್ತವ್ಯನಿರತ ಪೋಲೀಸ್ ಪೇದೆ ಹೃದಯಾಘಾತದಿಂದ ಸಾವು

ಸುವರ್ಣ ಸೌಧದಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಟ್ಟಿದ್ದಾರೆ.