ದೇಶ ಹೈದ್ರಾಬಾದ್: ವೈಎಸ್ ಆರ್ ಟಿಪಿ ಮುಖ್ಯಸ್ಥೆ ಶರ್ಮಿಳಾ ರೆಡ್ಡಿ ಇದ್ದ ಕಾರನ್ನು ಎಳೆದೊಯ್ದ ಪೊಲೀಸರು!
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ಅವರ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್ ಆರ್ ಟಿಪಿ ಮುಖ್ಯಸ್ಥೆ ಶರ್ಮಿಳಾ ರೆಡ್ಡಿ ಇದ್ದ ಕಾರನ್ನು ಪೊಲೀಸರು ಎಳೆದೊಯ್ದ ಘಟನೆ ಮಂಗಳವಾರ ನಡೆದಿದೆ.