police exam

'ಸುಳ್ಳು ಸುದ್ದಿ ಪತ್ರಿಕೋದ್ಯಮವಲ್ಲ', ಹೇಳಿಕೆ ತಿರುಚಿ ಗೊಂದಲ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ರಾಜ್ಯ

'ಸುಳ್ಳು ಸುದ್ದಿ ಪತ್ರಿಕೋದ್ಯಮವಲ್ಲ', ಹೇಳಿಕೆ ತಿರುಚಿ ಗೊಂದಲ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

"ನನಗೆ ಕೇಳಿದ ಪ್ರಶ್ನೆ, 'ವಿಜಯಪುರ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಿಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಿಮ್ಮ ಪ್ರತಿಕ್ರಿಯೆ ಏನು?' ಎಂಬುದಾಗಿತ್ತು.

ಪೊಲೀಸ್ ಇಲಾಖೆಯಿಂದ ಭರ್ಜರಿ ನೇಮಕಾತಿ: 2,314 ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ KEA ಅರ್ಜಿ ಆಹ್ವಾನ
ವೃತ್ತಿ & ಉದ್ಯೋಗ ಅವಕಾಶಗಳು

ಪೊಲೀಸ್ ಇಲಾಖೆಯಿಂದ ಭರ್ಜರಿ ನೇಮಕಾತಿ: 2,314 ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ KEA ಅರ್ಜಿ ಆಹ್ವಾನ

ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ.