police firing

ಕಲಬುರಗಿ: ಜೈಲಿನಿಂದ ಪರಾರಿಯಾದ ಕೈದಿ ಅರೆಸ್ಟ್ ವೇಳೆ ಹಲ್ಲೆಗೆ ಯತ್ನ, ಕಾಲಿಗೆ ಗುಂಡು ಹಾರಿಸಿ ಬಂಧನ; 8 ಸಿಬ್ಬಂದಿ ಅಮಾನತು; Video
ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿ,ಪರಾರಿಯಾಗಿದ್ದ ಮೂರು ಜನ ಆರೋಪಿಗಳ ಪತ್ತೆಗಾಗಿ ಕಲಬುರಗಿ ನಗರ, ಎಸ್‌ಪಿ ಹಾಗೂ ಬೀದರ್ ಪೊಲೀಸರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಬೆಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೇ ಚಾಕು ದಾಳಿ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ
ತಿರುಪಾಳ್ಯ ಸಮೀಪ ಚಹಾ ಕುಡಿಯಲು ತೆರಳಿದ್ದಾಗ, ಆರೋಪಿ ಜೀವಾ ಮತ್ತು ಆತನ ಸಹಚರರು ಕಾರಿನಲ್ಲಿ ಬಂದು ದೂರುದಾರನ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಫೋನ್ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದರು.

Pakistan Violence: ಗುಂಡು ತಗುಲಿ ಕುಸಿದು ಬಿದ್ದ TLP ನಾಯಕ; ಹಿಂಸಾಚಾರದ ವೇಳೆ ಪೊಲೀಸರ ಗುಂಡೇಟಿಗೆ 250 ಮಂದಿ ಬಲಿ; ವರದಿ
ಗಾಜಾ ಶಾಂತಿ ಯೋಜನೆಯನ್ನು ವಿರೋಧಿಸಿ ಪಾಕಿಸ್ತಾನದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮಾಧ್ಯಮ ವರದಿಗಳ ಪ್ರಕಾರ, ಟಿಎಲ್‌ಪಿ ತನ್ನ 250ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ನಾಯಕರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ; ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video
ಇಸ್ರೇಲ್ ವಿರೋಧಿ ಪ್ರತಿಭಟನೆ ಕರೆ ನಡುವೆ ಎರಡು ದಿನಗಳ ಹಿಂದೆ ಆರಂಭವಾದ TLP ಜೊತೆಗಿನ ಸಂಘರ್ಷದಲ್ಲಿ 40 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪಂಜಾಬ್‌ನ ಅಧಿಕಾರಿಗಳು ತಿಳಿಸಿದ್ದಾರೆ.

Watch | ಹುಬ್ಬಳ್ಳಿ ಪೊಲೀಸ್ ಫೈರಿಂಗ್, ನಟೋರಿಯಸ್ 'ಚಡ್ಡಿ ಗ್ಯಾಂಗ್' ದರೋಡೆಕೋರನ ಬಂಧನ

Chaddi Gang: ಹುಬ್ಬಳ್ಳಿಯಲ್ಲಿ ಪೊಲೀಸ್ ಫೈರಿಂಗ್, ನಟೋರಿಯಸ್ 'ಚಡ್ಡಿ ಗ್ಯಾಂಗ್' ದರೋಡೆಕೋರನ ಬಂಧನ, Video!
ಹುಬ್ಬಳ್ಳಿ-ಧಾರವಾಡದ ನವಲೂರಿನಲ್ಲಿ ವಿಕಾಸ ಕುಮಾರ್ ಎಂಬುವವರ ಮನೆಯ ಬಾಗಿಲಿಗೆ ಸೈಜ್ ಕಲ್ಲಿನಿಂದ ಹೊಡೆದು ಮನೆಯೊಳಗೆ ನುಗ್ಗಿದ ಡಕಾಯಿತರ ತಂಡ ಕುಟುಂಬದ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ದಂಪತಿಗಳ ಕೈಕಾಲು ಕಟ್ಟಿ, ಮನಬಂದಂತೆ ಹಲ್ಲೆ ಮಾಡಿ ದರೋಡೆ ಮಾಡಿ ಪರಾರಿಯಾಗಿತ್ತು.

ಅಸ್ಸಾಂ: ತೆರವು ಕಾರ್ಯಾಚರಣೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಮುಸ್ಲಿಂ ಯುವಕರು ಬಲಿ
ಗುವಾಹಟಿಯ ಹೊರವಲಯದಲ್ಲಿರುವ ಸೋನಾಪುರ ಕಂದಾಯ ವೃತ್ತದ ವ್ಯಾಪ್ತಿಯ ಕೊಚುತೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ನಗರಸಭೆ ಸದಸ್ಯ ಜಗನ್ ಮೋಹನ್ ಕೊಲೆ ಕೇಸ್: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರ ಫೈರಿಂಗ್
ಕೋಲಾರ ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಬೆಳಗಾವಿ: ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧಿಸಿದ ಪೊಲೀಸರು
ಬೆಳಗಾವಿ ಪೊಲೀಸರು ಇಂದು ಬೆಳಗ್ಗೆ ಕೊಲೆ ಆರೋಪಿಯೊಬ್ಬನ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ. ವಿಶಾಲಸಿಂಗ್ ಚವ್ಹಾಣ್ ಬಂಧಿತ ಆರೋಪಿ.

