ರಾಜ್ಯಪೊಲೀಸರಿಂದ ದೌರ್ಜನ್ಯ ಆರೋಪ: ಪ್ರತಿಭಟನೆಗಿಳಿದ ಶಿವಾಜಿನಗರ ಬೀದಿ ವ್ಯಾಪಾರಿಗಳು
ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಮುಂದಾಗಿದ್ದ ಪೊಲೀಸರ ವಿರುದ್ಧ ಬೀದಿ ವ್ಯಾಪಾರಿಗಳು ತಿರುಗಿ ಬಿದ್ದು, ಪೊಲೀಸರು ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರಿಂದ ಶಿವಾಜಿನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು...