ಛತ್ತೀಸ್ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾವೋವಾದಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.