Police inspector

ಬೆಂಗಳೂರು: ಪೊಲೀಸ್ ID Card ತೋರಿಸಿ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಸಿಐಡಿ ಪೊಲೀಸ್ ಜೀಪ್ ನಲ್ಲಿ ಬಂದಿದ್ದವರು ನಮ್ಮಿಂದ 20 ಲಕ್ಷ ರೂ. ತೆಗೆದುಕೊಂಡು ಹೋಗಿದ್ದಾರೆ ಎಂದು ಕೇರಳ ಮೂಲದ ಯುವಕರು ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

ಕರ್ನಾಟಕದಲ್ಲಿ ಮತ್ತೊಂದು ಕಾಮಕಾಂಡ: ಮನೆಯಲ್ಲಿ ಯಾರೂ ಇಲ್ಲ ಬಾ; Love Me ಅಂತ 'ಲೇಡಿ ಡಾನ್' ಹಿಂದೆ ಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್
ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ.

ಕಾಶ್ಮೀರ: ಕ್ರಿಕೆಟ್ ಆಡುತ್ತಿದ್ದ ವೇಳೆ ಉಗ್ರರಿಂದ ಗುಂಡಿನ ದಾಳಿ; ಗಾಯಗೊಂಡಿದ್ದ ಪೋಲೀಸ್ ಅಧಿಕಾರಿ ಸಾವು
ಕಳೆದ ಅಕ್ಟೋಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಲಷ್ಕರ್-ಎ-ತೊಯ್ಬಾ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು...

ನಿನ್ನೆ 211 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ: ಇಂದು 19 ತಡೆ ಹಿಡಿದ ಸರ್ಕಾರ
ನಿನ್ನೆ ವರ್ಗಾವಣೆಗೊಂಡಿದ್ದ ಕೆಲ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದಿದೆ. ಮಂಗಳವಾರ ರಾಜ್ಯಾದ್ಯಂತ 211 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

ಬೆಂಗಳೂರು: ಕುಟುಂಬಕ್ಕಿಂತಲೂ ಹೆಚ್ಚು ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೀಪಲ್ಸ್ ಮ್ಯಾನ್ ಖ್ಯಾತಿಯ ಇನ್ಸ್‌ಪೆಕ್ಟರ್ ಮಂಜುನಾಥ್ ಇನ್ನಿಲ್ಲ!
ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಭಾನುವಾರ ಲಿವರ್ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು: ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಅಸಭ್ಯ ವರ್ತನೆ; ಆಯುಕ್ತರಿಗೆ ವರದಿ ರವಾನೆ
ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ದೂರು ಕೊಡಲು ಬಂದ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಾ ಮತ್ತು ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ.

ಚಳ್ಳಕೆರೆ ಪೊಲೀಸ್ ಇನ್ಸ್‌ಪೆಕ್ಟರ್ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು, ತಲೆಮರೆಸಿಕೊಂಡಿರುವ ಅಧಿಕಾರಿ ಅಮಾನತು
ಕಳೆದ ಐದು ವರ್ಷಗಳಿಂದ ತನ್ನ ಸೋದರ ಸಂಬಂಧಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಳ್ಳಕೆರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೈತಿಕ ಪೊಲೀಸ್ ಗಿರಿ: ಬೆಳಗಾವಿ ಪೊಲೀಸ್ ಇನ್ಸ್ ಪೆಕ್ಟರ್ ಗೆ ಹೈಕೋರ್ಟ್ ದಂಡ!
22 ವರ್ಷದ ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗುವನ್ನು ಐದು ತಿಂಗಳ ಕಾಲ ವೇಶ್ಯಾವಾಟಿಕೆಗಾಗಿ ಮಾನವ ಕಳ್ಳ ಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಅಕ್ರಮವಾಗಿ ಇಟ್ಟು ನೈತಿಕ ಪೊಲೀಸ್ ಗಿರಿ ಪ್ರಯತ್ನಕ್ಕಾಗಿ ಮಾಳ್ ಮಾರುತಿ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಾಳಸಾಹೇಬ್ ಪಾಟೀಲ್ ಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.

ಬೆಂಗಳೂರು: ಬಿಹಾರಿ ಕಾರ್ಮಿಕರ ಗಲಾಟೆ ನಿಯಂತ್ರಿಸಿದ ಇನ್ಸ್‌ಪೆಕ್ಟರ್ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ
ನಮ್ಮನ್ನು ನಮ್ಮ ರಾಜ್ಯಕ್ಕೆ ಕಳುಹಿಸಿ ಕೊಡಿ ಎಂದು ಬಿಹಾರಿ ಕಾರ್ಮಿಕರು ಗಲಾಟೆ ಮಾಡುತ್ತಿರುವುದನ್ನು ನಿಯಂತ್ರಿಸಲು ಮಾದನಾಯಕನಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಸತ್ಯನಾರಾಯಣ ರಾಷ್ಟ್ರಗೀತೆ ಹಾಡಿ ಅವರನ್ನು ಸಮಾಧಾನ ಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

