ಕ್ರಿಕೆಟ್ಮೇ 31ರಂದು IPL Final: ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ಲಗಾಮು; ಮಾರ್ಗಸೂಚಿ ಪ್ರಕಟಿಸಿದ ಪೊಲೀಸರು!
ಮೇ 31ರಂದು ನಡೆಯಲಿರುವ ಐಪಿಎಲ್ 2026ರ ಫೈನಲ್ ಪಂದ್ಯದ ನಂತರ ಅಭಿಮಾನಿಗಳ ಸಂಭ್ರಮಾಚರಣೆ ಬೆಂಗಳೂರು ಪೊಲೀಸರು ಕೆಲ ಬ್ರೇಕ್ ಹಾಕಿದ್ದಾರೆ. ಪಟಾಕಿ ಸಿಡಿಸುವುದು, ರಸ್ತೆಗಳಲ್ಲಿ ಕೂಗಾಡುತ್ತ ಆಚರಣೆಗಳನ್ನು ಮಾಡಬಾರದು.