Police, locals

ವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!
45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ

ಬೆಂಗಳೂರು: ಫೋನ್ ರಿಸೀವ್ ಮಾಡ್ಲಿಲ್ಲ ಅಂತ ಪತ್ನಿ ಕೊಲೆ; ಆರೋಪಿ ಪತಿ ಬಂಧನ; ಅಪ್ಪ, ಅಮ್ಮ ಇಲ್ಲದೆ ಮಕ್ಕಳು ಅನಾಥ!
ಗುಂಜಾ ಮದೇಷಿಯಾ (38) ಕೊಲೆಯಾದ ಮಹಿಳೆ. ಆಕೆಯ ಪತಿ ರಂಜಿತ್ ಕುಮಾರ್ ಗುಪ್ತಾ ಬಂಧಿತ ಆರೋಪಿ. ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಕೋ ಲೇಔಟ್‌ನ ಬಿಳೇಕಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡ- ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಸಕಲೇಶಪುರದ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು! Video
ವರ್ಷಾ ಎಂದು ಗುರುತಿಸಲಾದ ಈ ಯುವತಿ, ಸೆಪ್ಟೆಂಬರ್ 11 ರಂದು ತಮ್ಮ ಸೋದರಸಂಬಂಧಿ ಮತ್ತು ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಸಕಲೇಶಪುರದ ಲಾಡ್ಜ್‌ಗೆ ಆಗಮಿಸಿದ್ದರು ಎನ್ನಲಾಗಿದೆ.

ಬೆಳಗಾವಿ: ಬೈಕ್-ಸಾರಿಗೆ ಬಸ್ ನಡುವೆ ಅಪಘಾತ; ಮೂವರು ಸ್ಥಳದಲ್ಲೇ ಸಾವು!
ಮೃತರನ್ನು ಸ್ಥಳೀಯ ವಿನಯ್ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಗಂಡನ ಕೊಲೆ; ಮುಖ, ಮರ್ಮಾಂಗಕ್ಕೆ ಗಾಯ; ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ!
ಬಿದರಹಳ್ಳಿಯ ಕಿತ್ತಗನೂರು ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪತ್ತೆಯಾಗಿದ್ದಾರೆ. ಮೃನತ ಮುಖ ಮತ್ತು ವೃಷಣಗಳ ಮೇಲೆ ಗಾಯಗಳಾಗಿದೆ.

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video
ಕರ್ನಾಟಕದ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ವಾಗ್ವಾದ ನಂತರ ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿನಿಯ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಾಸನ: ಗೃಹಪ್ರವೇಶಕ್ಕೆ ಹೋಗುತ್ತಿದ ಯುವಕನ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ!
ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ.

