Police, locals

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ.

ಪೊಲೀಸ್ ಸಿಬ್ಬಂದಿ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸ್ ಕಲ್ಯಾಣ, ಕೆಲಸದ ಪರಿಸ್ಥಿತಿ, ಕಾರ್ಯಾಚರಣೆಯ ಸವಾಲುಗಳು ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಸುಧಾರಣೆ ಕುರಿತು ಸಿಬ್ಬಂದಿಯಿಂದ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆದರು.

ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಗೆ ಮುತ್ತಿಗೆ ಹಾಕಲು ಯತ್ನ; ಯುವಕರನ್ನು ವಶಕ್ಕೆ ಪಡೆದ ಪೊಲೀಸರು; Video
ಪ್ರಕಾಶ್ ರಾಜ್ ಅವರು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಮುದಾಯ ಜಗತ್ತು/ಜಾಥಾ' ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು.

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್: 7ನೇ ಮಹಡಿಯಿಂದ ಜಿಗಿದ ಟೆಕ್ಕಿಗಳು; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ
ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯೊಂದರ 7ನೇ ಮಹಡಿಯಿಂದ ಪ್ರೇಮಿಗಳಿಬ್ಬರು ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ ಯುವಕನ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಫಾರ್ಮಸಿ ಮಾಲೀಕನ ಹತ್ಯೆ; 'ಪ್ರತೀಕಾರದ' ಕೃತ್ಯ ಶಂಕೆ
ದಾಳಿಯಲ್ಲಿ ಸುಹೇಲ್‌ಗೆ ಗಂಭೀರ ಗಾಯಗಳಾಗಿದ್ದು, ಅತಿಯಾದ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಂತಕರು ದಾಳಿ ನಡೆಸಿದ ಬಳಿಕ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: 9 ಕೋಟಿ ರೂ ನಗದು ಸಾಗಿಸುತ್ತಿದ್ದ ಕಾರು ವಶ; ಆದಾಯ ತೆರಿಗೆ ಇಲಾಖೆ ತನಿಖೆ; Video
ಈ ಕಾರು ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿನತ್ತ ತೆರಳುತ್ತಿತ್ತು. ರಾತ್ರಿ ಸುಮಾರು 10.30ರ ವೇಳೆಗೆ ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ ಸಿಟಿ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ದಾಟಿದ ಬಳಿಕ ಸಿಗ್ನಲ್ ಬಳಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಬೀಟ್ ಪೊಲೀಸರು ಕಾರನ್ನು ತಡೆದರು.

ಪ್ರಿನ್ಸಿಪಾಲ್ ರೂಪಾ ರೆಡ್ಡಿಗೆ 27 ಬಾರಿ ಇರಿದು ಬರ್ಬರ ಹತ್ಯೆ: ಶಾಲಾ ವಿದ್ಯಾರ್ಥಿಗಳೇ ಆರೋಪಿಗಳು; CCTV ದೃಶ್ಯ ನೋಡಿ ಪೊಲೀಸರೇ ಶಾಕ್!
ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ನಡೆದ ಪ್ರಿನ್ಸಿಪಾಲ್ ರೂಪಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಸಂವೇದನಾಶೀಲ ವಿವರಗಳು ಬೆಳಕಿಗೆ ಬಂದಿವೆ. ಪೊಲೀಸ್ ತನಿಖೆಯ ಸಮಯದಲ್ಲಿ ಮನ ಕಲಕುವ ಸಂಗತಿಗಳು ಬೆಳಕಿಗೆ ಬಂದಿವೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಅಖ್ತರ್ ಮರ್ಚೆಂಟ್ ಬಂಧನ; 3 ವರ್ಷಗಳ ಬಳಿಕ ಸಿಕ್ಕಬಿದ್ದ ಆರೋಪಿ!
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಎಂದು ಹೇಳಲಾಗುವ ಅಖ್ತರ್ ಮರ್ಚೆಂಟ್‌ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2023ರಲ್ಲಿ ಮೀರಾ ರಸ್ತೆಯ ಕಾಶಿಮಿರಾ ಪ್ರದೇಶದ ಬೇಕರಿಯಲ್ಲಿ ನಡೆದ ಗುಂಡಿನ ದಾಳಿ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ದಕ್ಷಿಣ ಕನ್ನಡದ ಕಡಬದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ: 9 ಮಂದಿ ವಿರುದ್ಧ ಕೇಸು ದಾಖಲು; Video
ಯುವತಿಯನ್ನು ಮನೆಯ ಸಮೀಪ ಇಳಿಸಿದ ಬಳಿಕ, ರಾತ್ರಿ ಸುಮಾರು 11 ಗಂಟೆಗೆ ಕೊಲ್ಪೆ ಬಳಿ ಕೆಲವರು ಕಾರನ್ನು ತಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

