Police, locals

ಕೋಮು ಹಿಂಸೆ: ಬೆಳಗಾವಿ ನಗರ ಶಾಂತ
ಪುಟಾಣಿಗಳ ಕ್ರಿಕೆಟ್ ವಿಚಾರವಾಗಿ ಶುರುವಾದ ಕಿಡಿಗೇಡಿಗಳ ಜಗಳ ಕೋಮು ಸಂಘರ್ಷದ ಸ್ವರೂಪ ಪಡೆದ ಕಾರಣ ಉದ್ವೇಗಗೊಂಡಿದ್ದ ಬೆಳಗಾವಿ ಸದ್ಯ ತಣ್ಣಗಾಗಿದೆ.

ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪತ್ರಕರ್ತನ ಬಂಧನ
ಮಧ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದ ಸಂಚಾರ ಠಾಣೆ ಎಸ್.ಐ ಮೇಲೆ ಹಲ್ಲೆ ನಡೆಸಿದ ಇಬ್ಬರು ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿದ್ದ ಮೊದಲ ಖತರ್ನಾಕ್ ಮಹಿಳಾ ಗ್ಯಾಂಗ್ ಬಂಧನ
ಹೆದ್ದಾರಿಯ ಟೋಲ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಲಾರಿಗಳನ್ನು ಹತ್ತಿ ನಂತರ ಚಾಲಕ ಮತ್ತು ಆತನ ಸಹಾಯಕನನ್ನು ಬೆದರಿಸಿ ದೋಚುತ್ತಿದ್ದ...

ಲೋಕಾಯುಕ್ತ ಹಗರಣದ ಬಗ್ಗೆ ಕಾನೂನು ಹೋರಾಟಕ್ಕೆ ಲೀಗಲ್ ಸೆಲ್ ತಡೆ
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಲಂಚ ಹಗರಣದ ಬಗ್ಗೆ ಕಾನೂನು ಹೋರಾಟ ನಡೆಸಬಾರದೆಂದು ಸಂಸ್ಥೆಯ ಕಾನೂನು ಘಟಕ ತನ್ನ ಪೊಲೀಸರಿಗೆ ಅಧಿಕೃತವಾಗಿ ತಿಳಿಸಿದೆ.

ಉತ್ತರ ಪ್ರದೇಶ: ಪೊಲೀಸ್ ಠಾಣೆಯೊಳಗೆ ಮಹಿಳೆಗೆ ಬೆಂಕಿ ಹಚ್ಚಿದ ಪೊಲೀಸರು
ಉತ್ತರಪ್ರದೇಶದ ಬರಬಂಕಿ ಬಿಲ್ಲೆಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಠಾಣೆಯೊಳಗೇ ಅಂಗನವಾಡಿ ಕಾರ್ಯಕರ್ತೆಗೆ ಬೆಂಕಿ ಹಚ್ಚಿದ್ದರ ಪರಿಣಾಮವಾಗಿ ತೀವ್ರವಾಗಿ

ಉಬರ್ ಕ್ಯಾಬ್ ಚಾಲಕನಿಂದ ಪ್ರಯಾಣಕಿ ಜತೆ ಅಸಭ್ಯ ವರ್ತನೆ; ಅಮಾನತು
ದೂರಿನ ಆಧಾರದ ಮೇಲೆ ವಿಚಾರಣೆ ನಡೆಸಿ ಆರೋಪಿ ಚಾಲಕ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.ಉಬರ್ ಕಂಪೆನಿ ಅವನನ್ನು ಸೇವೆಯಿಂದ ಅಮಾನತುಗೊಳಿಸಿದೆ...

ಕಾನ್ಸ್ ಟೇಬಲ್ ಮೇಲೆ ಹಲ್ಲೆ
ಗಸ್ತು ಪೊಲೀಸ್ ಕಾನ್ಸ್ ಟೇಬಲ್ ಮೇಲೆ ರಾಜಕೀಯ ಪಕ್ಷದ ಕಾರ್ಯಕರ್ತನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ.

ಬಿಹಾರ ಮಾಜಿ ಸಚಿವನಿಗೆ ಚೂರಿ ಇರಿತ: ಓರ್ವನ ಬಂಧನ
ಬಿಹಾರದ ಮಾಜಿ ಸಚಿವ ಎಜಾಝ್-ಉಲ್- ಹಕ್ ಮೇಲೆ ಪರಿಚಿತ ವ್ಯಕ್ತಿಯೊಬ್ಬ ಅವರ ನಿವಾಸದಲ್ಲೇ ದಾಳಿ ನಡೆಸಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ...

ಸಾರ್ವಜನಿಕರಿಗೆ ಚಳ್ಳೆಹಣ್ಣು ತಿನ್ನಿಸಿ ಸರಗಳ್ಳ ಪರಾರಿ
ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ ಸರಗಳ್ಳನೊಬ್ಬ ತಾನು ಧರಿಸಿದ್ದ ಅಂಗಿಯನ್ನು ಕಳಚಿ ಪರಾರಿಯಾಗಿರುವ ಹಾಸ್ಯಾಸ್ಪದ ಪ್ರಕರಣ ನಗರದ...

