ರಾಜ್ಯಬೆಂಗಳೂರು ಕಾಲ್ತುಳಿತ: ಪೊಲೀಸ್ ಅಧಿಕಾರಿಗಳ ಬಲಿಪಶು; ನಾಚಿಕೆಗೇಡಿನ ಕ್ರಮ- ಬಿಎಸ್ ಯಡಿಯೂರಪ್ಪ
ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ