police notice

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಿರ್ದೇಶಕ ಮಿಲನ ಪ್ರಕಾಶ್ ವಿಚಾರಣೆ ನಡೆಸಿದ ಪೊಲೀಸರು!
ರೇಣುಕಾಸ್ವಾಮಿ ಹತ್ಯೆಯಾದ ಬೆನ್ನಲ್ಲೇ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್‌ಗೆ ತೆರಳಿದ್ದರು. ಮಿಲನ ಪ್ರಕಾಶ್ ಈ ಚಿತ್ರದ ನಿರ್ದೇಶಕರಾಗಿದ್ದು, ನಗರದ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ.

ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಪೊಲೀಸ್ ನೋಟಿಸ್, ಡಿವೈಎಫ್‌ಐ ವಿರೋಧ
ತೊಕ್ಕೊಟ್ಟಿನಲ್ಲಿ ಫೆ.25ರಿಂದ ನಡೆಯಲಿರುವ ಕರ್ನಾಟಕ ರಾಜ್ಯ ಸಮ್ಮೇಳನದ ಅಂಗವಾಗಿ ಸ್ಥಳೀಯ ಕಚೇರಿಯಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಡಿವೈಎಫ್‌ಐ ನಿರಾಕರಿಸಿದೆ.

ಇಂತಹ ನೂರು FIR ಗೂ ನಾನು ಹೆದರಲ್ಲ, ಪೊಲೀಸ್ ನೊಟೀಸ್ ಗೆ ಜಗ್ಗಲ್ಲ, ಉತ್ತರ ಕೊಡುತ್ತೇನೆ: ಕೆ ಎಸ್ ಈಶ್ವರಪ್ಪ
ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನನ್ನ ವಿರುದ್ಧ ನೂರು ಎಫ್ಐಆರ್ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ಸರ್ಕಾರ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ರಾಣಿ ಅಬ್ಬಕ್ಕ ಪ್ರತಿಮೆ ಬಳಿ ಧಾರ್ಮಿಕ ಧ್ವಜ ಪ್ರದರ್ಶನ, ಯುವಕರಿಗೆ ನೋಟಿಸ್
ಮಂಗಳೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕನ ಪ್ರತಿಮೆ ಮೇಲೇರಿ ಧಾರ್ಮಿಕ ಧ್ವಜವನ್ನು ಹಾರಿಸಿದ್ದಕ್ಕಾಗಿ ಯುವಕರ ಗುಂಪೊಂದಕ್ಕೆ ನೋಟಿಸ್ ಜಾರಿ ಮಾಡಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ್ ಗೆ ವಿಚಾರಣೆಗೆ ಹಾಜರಾಗಲು ನೊಟೀಸ್, ರಕ್ತ ಪರೀಕ್ಷೆಯಲ್ಲಿ ನೆಗೆಟಿವ್
ಸ್ಯಾಂಡಲ್‌ವುಡ್ ನಟ ನಾಗಭೂಷಣ್ ಕಾರು ಅಪಫಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.

ಉತ್ತರ ಪ್ರದೇಶ: 57 ಲಕ್ಷ ರೂ. ನಷ್ಟ ಭರಿಸುವಂತೆ 60 ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಪೊಲೀಸರ ನೋಟಿಸ್
ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಉಂಟಾದ ರೂ. 57 ಲಕ್ಷ ನಷ್ಟ ಕೋರಿ ಇಲ್ಲಿನ ನಹ್ತಾರ್ ನ ಪೊಲೀಸರು 60 ಜನರಿಗೆ ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪಾರ್ಕ್ ಗಳಲ್ಲಿ ನಮಾಜ್ ಮಾಡುವಂತಿಲ್ಲ: ಕಂಪನಿಗಳಿಗೆ ಉ.ಪ್ರ. ಪೊಲೀಸರಿಂದ ನೋಟಿಸ್
ಪಾರ್ಕ್ ಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ನಮಾಜ್ ಮಾಡುವುದನ್ನು....

