police officer

ಆಕೆ ನನ್ನ ಮೇಲಧಿಕಾರಿ, ಆಕೆಯನ್ನು ಕಂಡೊಡನೇ ಸೆಲ್ಯೂಟ್ ಮಾಡಿದೆ: ಮಗಳ ಬಗ್ಗೆ ತಂದೆಯ ಹೆಮ್ಮೆ ಮಾತುಗಳು!
ಮಕ್ಕಳು ಓದಿ ಒಳ್ಳೆಯ ಕೆಲಸಕ್ಕೆ ಸೇರಿ ಪ್ರಯೋಜಕರಾಗಬೇಕೆಂಬುದು ಎಲ್ಲರ ತಂದೆ-ತಾಯಂದಿರ ಹೆಬ್ಬಯಕೆಯಾಗಿರುತ್ತದೆ. ಅಂತೆ ಮಕ್ಕಳೇ ತಮ್ಮ ಮೇಲಧಿಕಾರಿಯಾಗಿ ಬಂದರೆ ಅಂತಹ...

ಉಗ್ರ ತರಭೇತಿಗೆ ಯುವಕರನ್ನು ಕಳುಹಿಸುತ್ತಿದ್ದ ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿ, ಹಿಜ್ಬುಲ್ ಉಗ್ರ ಬಂಧನ
ಸ್ಥಳೀಯ ಯುವಕರನ್ನು ಉಗ್ರ ತರಭೇತಿಗಾಗಿ ಪಾಕಿಸ್ತಾನ ಆಕ್ರಮಿಕ ಕಾಶ್ಮೀರಕ್ಕೆ ಕಳುಹಿಸುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿ ಹಾಗೂ ಹಿಜ್ಬುಲ್ ಉಗ್ರ ಸಂಘಟನೆ ಕಾರ್ಯಕರ್ತನೊಬ್ಬನನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ಇಮ್ರಾನ್ ಖಾನ್ ಅವರ ಹಾಲಿ ಪತ್ನಿಯ ಮಾಜಿ ಗಂಡನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ!
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಹಾಲಿ ಪತ್ನಿಯ ಮಾಜಿ ಪತಿಯಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಅಪೌಷ್ಟಿಕ ಶಿಶುವಿಗೆ ಸ್ತನ್ಯಪಾನ ಮಾಡಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗೆ ಬಡ್ತಿ!
ಅಪೌಷ್ಟಿಕತೆ ಎಂದು ನಿರ್ಲಕ್ಷ್ಯ ಮಾಡಿದ ಮಗುವಿಗೆ ಸ್ತನ್ಯಪಾನ ಮಾಡಿಸಿದ್ದ ಅರ್ಜೇಂಟಿನಾದ ಪೊಲೀಸ್ ಅಧಿಕಾರಿಯೊಬ್ಬರಿಗೆ ಬಡ್ತಿ ನೀಡಲಾಗಿದೆ...

ಜಮ್ಮು-ಕಾಶ್ಮೀರ: ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ, ಸಾವು
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸಿ ಹೊರ ಬರುತ್ತಿದ್ದ ಪೊಲೀಸ್ ಅಧಿಕಾರಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಕಾಲ್ಕಿತ್ತಿರುವ ಘಟನೆ ಬುಧವಾರ ನಡೆದಿದೆ...

ಜಮ್ಮು-ಕಾಶ್ಮೀರ: ಉಗ್ರರಿಂದ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಅಪಹರಣ
ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರನ್ನು ಗುರಿ ಮಾಡಿಕೊಳ್ಳುತ್ತಿರುವ ಉಗ್ರರು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ನಡೆದಿದೆ...

ಪೊಲೀಸ್ ಅಧಿಕಾರಿಯನ್ನು ಪ್ರಭಾರ ಡಿಜಿಪಿಯಾಗಿ ನೇಮಿಸಬೇಡಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶ
ದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಸುಧಾರಣೆಯಾಗಬೇಕೆಂದು ಆದೇಶ ಹೊರಡಿಸಿರುವ ...
ಕೋಮು ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಗೂಂಡಾ ಕಾಯ್ದೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಕೋಮು ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಮತ್ತು ಮೂಲಭೂತವಾದಿ ಶಕ್ತಿಗಳ ವಿರುದ್ಧ ಅಗತ್ಯಬಿದ್ದರೆ ಗೂಂಡಾ ಕಾಯ್ದೆ ಜಾರಿ...

ಅವನೇ ಶ್ರೀಮನ್ ನಾರಾಯಣ: 80 ರ ದಶಕದ ಪೊಲೀಸ್ ಅಧಿಕಾರಿಯಾಗಿ ರಕ್ಷಿತ್ ಶೆಟ್ಟಿ
ಪುಷ್ಕರ್ ಪ್ರೊಡಕ್ಷನ್ ನಲ್ಲಿ ಹಲವು ಸಿನಿಮಾ ನಿರ್ಮಾಣಗಳಲ್ಲಿ ನಿರತರಾಗಿರುವ ನಟ ರಕ್ಷಿತ್ ಶೆಟ್ಟಿ, ಸಚಿನ್ ನಿರ್ದೇಶನದ ಅವನೇ ಶ್ರೀಮನ್ ನಾರಾಯಣ ...

