ರಾಜ್ಯಎಎಸ್ಐ ಮನೆಯಲ್ಲಿ ದರೋಡೆ ಮಾಡಿ, ಮಗನಿಗೆ ಗುಂಡು ಹಾರಿಸಿದ್ದ ಅಂತರರಾಜ್ಯ ದರೋಡೆಕೋರರ ಬಂಧನ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮನೆ ಲೂಟಿ ಮಾಡಿ ಆತನ ಮಗನಿಗೆ ಗುಂಡು ಹಾರಿಸಿದ್ದ ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದ ಮೂವರು ಅಂತರರಾಜ್ಯ ದರೋಡೆಕೋರರನ್ನು ಮಂಗಳವಾರ ಬಂಧಿಸಲಾಗಿದೆ.