ದೇಶಪೊಲೀಸ್ ಕಸ್ಟಡಿಯಲ್ಲಿದ್ದ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನ: ಇಬ್ಬರು ಡಿಎಸ್ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು
ವಿಶೇಷ ಡಿಜಿಪಿ (ಮಾನವ ಹಕ್ಕುಗಳು) ಪ್ರಬೋಧ್ ಕುಮಾರ್ ನೇತೃತ್ವದಲ್ಲಿ ಎಸ್ಐಟಿ ಇದ್ದು, ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.