police officers

ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ: ಆರು ಮಂದಿ ಪೊಲೀಸರ ಅಮಾನತು
ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ, ಪ್ರಧಾನಿ ಮೋದಿ ತೆರಳುವ ಮಾರ್ಗದ ಸ್ವಲ್ಪ ದೂರದಲ್ಲಿ, ತಪಾಸಣೆಯ ಸಮಯದಲ್ಲಿ ಸರ್ಕ್ಯೂಟ್ ಮತ್ತು ಟೈಮರ್ ಹೊಂದಿರುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ಪರಿಣಾಮಕಾರಿ ತನಿಖೆ ನಡೆಸಿದ ಖಾಕಿ ಪಡೆಗೆ 35 ಲಕ್ಷ ರೂ ನಗದು ಬಹುಮಾನ ಘೋಷಣೆ..!
ಗೃಹ ಇಲಾಖೆ ಆದೇಶದಂತೆ ಡಿಜಿ ಮತ್ತು ಐಜಿಪಿ ಹುದ್ದೆಯ ಅಧಿಕಾರಿಗಳಿಗೆ ತಲಾ ರೂ.20,000ರಂತೆ ಒಟ್ಟು ರೂ. 25 ಲಕ್ಷ, ಡಿಜಿಪಿ, ಎಡಿಜಿಪಿ ಹಾಗೂ ಐಜಿಪಿ ಹುದ್ದೆಯ ಅಧಿಕಾರಿಗಳಿಗೆ ತಲಾ ರೂ.8,000ರಂತೆ ಒಟ್ಟು ರೂ.3 ಲಕ್ಷ ಮಂಜೂರಾಗಿದೆ.

ಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಸ್ಥಳಗಳಿಂದ ಶವಗಳನ್ನು ಹೊರತೆಗೆಯುವ ಪ್ರಕ್ರಿಯೆ ಆರಂಭಿಸಿದ SIT; Video
ಸಮಾಧಿಯನ್ನು ಅಗೆಯುವ ಮುನ್ನ, ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಯಲ್ಲಿ ಡಿಐಜಿ ಎಂ ಎನ್ ಅನುಚೇತ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಿ ಆದೇಶ
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

News headlines 06-06-2025 | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 5 ಪೊಲೀಸ್ ಅಧಿಕಾರಿಗಳ ತಲೆದಂಡ; ಸಿಎಂ ರಾಜಕೀಯ ಕಾರ್ಯದರ್ಶಿಗೂ ಗೇಟ್ ಪಾಸ್; ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ; ತುಮಕೂರು: ಅಪಘಾತದಲ್ಲಿ 3 ಸಾವು

ಬೆಂಗಳೂರು ದುರಂತ: ಅಧಿಕಾರಸ್ಥರ ಅಹಂ ಎದುರು ಅಸಹಾಯಕರಾದ ಪೊಲೀಸರು!! (ಸುದ್ದಿ ವಿಶ್ಲೇಷಣೆ)
ಈ ದುರಂತವನ್ನು ತಪ್ಪಿಸಬಹುದಿತ್ತು. ಆದರೆ ಅಧಿಕಾರದ ಮಂಪರು, ಜನಪ್ರಿಯತೆಯ ಹುಸಿ ನಿರೀಕ್ಷೆ, 11 ಮಂದಿಯ ಜೀವ ಬಲಿ ತೆಗೆದುಕೊಂಡಿತು.

ಸ್ಯಾಂಡಲ್ ವುಡ್ ಒಳಿತಿಗೆ ಪ್ರಾರ್ಥಿಸಿ ಹೋಮ, ಹವನ; ದರ್ಶನ್ ಕಸ್ಟಡಿ ಆ.28 ವರೆಗೆ ವಿಸ್ತರಣೆ; 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ; ಗ್ಯಾರೆಂಟಿಗಳ ಬಗ್ಗೆ ಸರ್ಕಾರದಲ್ಲಿ ಅಪಸ್ವರ!; ಇವು ಇಂದಿನ ಪ್ರಮುಖ ಸುದ್ದಿಗಳು 14-08-2024

ಗ್ಯಾರೆಂಟಿ ಯೋಜನೆಗಳ ಬಗ್ಗೆ ಸರ್ಕಾರದಲ್ಲಿ ಅಪಸ್ವರ; ಚಿತ್ರರಂಗದ ಒಳಿತಿಗಾಗಿ ಪ್ರಾರ್ಥಿಸಿ ಹೋಮ, ಹವನ; ದರ್ಶನ್ ಕಸ್ಟಡಿ ಆ.28 ವರೆಗೆ ವಿಸ್ತರಣೆ; ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬಿಟ್ ಕಾಯಿನ್ ಹಗರಣ: ‘ತಮ್ಮ ವ್ಯಾಲೆಟ್ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು’
ಅಧಿಕಾರಿಗಳು ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಮ್ಮ ವ್ಯಾಲೆಟ್ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾಯಿಸಿಕೊಳ್ಳಲು ಡ್ರಗ್ಸ್ ಅನ್ನು ನೀಡಿದ್ದಾರೆ.

