police officers

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ, ಡಿಸಿಪಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ
ಕಾನೂನು ಸುವ್ಯವಸ್ಥೆ ಸರಿ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ ಹಾಗೂ ಡಿಸಿಪಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಕಲಬುರಗಿ: ಟ್ರ್ಯಾಕ್ಟರ್ ಹರಿಸಿ ಪೇದೆ ಹತ್ಯೆ; ಕರ್ತವ್ಯ ಲೋಪ ಎಸಗಿದ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು
ಕಲಬುರಗಿ ಜಿಲ್ಲೆಯಲ್ಲಿ ಮರಳು ಮಾಫಿಯಾವೊಂದು ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಕೆಲವೇ ದಿನಗಳ ನಂತರ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ಸೂಚನೆ
ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳ ಅತ್ಯುತ್ತಮ ತೀರ್ಪುಗಾರರು ಎಂದರೆ ಕಾನ್ಸ್‌ಟೇಬಲ್ಸ್: ಪ್ರವೀಣ್ ಸೂದ್
ಕರ್ನಾಟಕ ನನ್ನ ಜನ್ಮಭೂಮಿ (ಜನ್ಮಭೂಮಿ) ಅಲ್ಲದಿರಬಹುದು ಆದರೆ ನನ್ನ ಕರ್ಮಭೂಮಿ. ಎರಡು ವರ್ಷಗಳ ನಂತರ ಕನ್ನಡನಾಡಿಗೆ ಮರಳುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಸೂದ್ ಹೇಳಿದರು.

ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ; ಸೈಬರ್ ಕ್ರೈಂ ಎದುರಿಸಲು ಹೆಚ್ಚಿನ ತಂತ್ರಜ್ಞಾನದ ಅಗತ್ಯವಿದೆ- ಸಿಎಂ ಬೊಮ್ಮಾಯಿ
ರಾಜಭವನದಲ್ಲಿಂದು ಒಟ್ಟು 90 ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಷ್ಟ್ರಪತಿ ಪದಕ ಪ್ರದಾನ ಮಾಡಿದರು.

ಪಿಎಸ್ಐ ನೇಮಕಾತಿ ಹಗರಣ ಪೊಲೀಸರು, ಮಧ್ಯವರ್ತಿಗಳು, ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆ: ಪ್ರಾಸಿಕ್ಯೂಟರ್
ಪಿಎಸ್‌ಐ ನೇಮಕಾತಿ ಹಗರಣವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆಯೇ ಹೊರತು ಬೇರೇನೂ ಅಲ್ಲ ಎಂದು ರಾಜ್ಯ ಸರ್ಕಾರದ ಅಭಿಯೋಜಕರು ವಿವರಿಸಿದ್ದಾರೆ.

ಹ್ಯಾಕರ್ ಶ್ರೀಕಿ ಬಳಿಯಿಂದ 12 ಸಾವಿರದ 900 ಬಿಟ್ ಕಾಯಿನ್ ಗಳನ್ನು ಪೊಲೀಸ್ ಅಧಿಕಾರಿಗಳು, ರಾಜಕೀಯ ನಾಯಕರು ಪಡೆದುಕೊಂಡಿದ್ದಾರೆ: ಆರ್ ಟಿಐ ಕಾರ್ಯಕರ್ತ ಆರೋಪ
ರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಬಗ್ಗೆ ಹೊಸ ಹೊಸ ವಿಷಯಗಳು ಹೊರಬರುತ್ತಿವೆ.

ರೂ.619 ಕೋಟಿ ಸಿಸಿಟಿವಿ ಟೆಂಡರ್ ವಿವಾದ: ನಿಂಬಾಳ್ಕರ್-ರೂಪಾ ಜಟಾಪಟಿ
ಬೆಂಗಳೂರಿನ ಸುರಕ್ಷತೆ ಸಲುವಾಗಿ ಸಿಸಿಟಿವಿ ಅಳವಡಿಸುವ ರೂ.619 ಕೋಟಿ ಮೊತ್ತದ ಗುತ್ತಿಗೆ ವಿಚಾರದಲ್ಲಿ ಒಂದು ಕಂಪನಿಯ ಪರವಾಗಿ ಆ ಯೋಜನೆಯ ಟೆಂಡರ್ ವಿಚಾರವಾದಿ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಮಧ್ಯೆ ಜಟಾಪಟಿ ಶುರುವಾಗಿದೆ.

55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ ಕೋವಿಡ್ ಕರ್ತವ್ಯಕ್ಕೆ ಬೇಡ: ಡಿಜಿಪಿ ಪ್ರವೀಣ್ ಸೂದ್ ಆದೇಶ
ಮಾಹಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ಕರ್ತವ್ಯ ಮತ್ತು ಇತರ ಕಾರ್ಯಾಚರಣೆಗಳಿಗೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿದೇಶಕ (ಡಿಜಿ- ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

