ರಾಜ್ಯಹೆದ್ದಾರಿ ಸಂಚಾರಿ ಗಸ್ತು ವಾಹನಗಳಿಗೆ ಚಾಲನೆ; ರಾತ್ರಿ ಗಸ್ತು ಹೆಚ್ಚಳಕ್ಕೆ ಮುಖ್ಯಮಂತ್ರಿ ಸೂಚನೆ
ರಾಜ್ಯದಲ್ಲಿ ಸುರಕ್ಷತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಗೃಹ ಇಲಾಖೆ ರಾತ್ರಿ ಹೊತ್ತು ಸಂಚರಿಸುವ ಪೊಲೀಸ್ ಗಸ್ತು ವಾಹನಗಳಿಗೆ ಹೆಚ್ಚು ಮಹತ್ವ ನೀಡಿದ್ದು, 15ಕೋಟಿ ರೂ.ವೆಚ್ಚದಲ್ಲಿ 88 ಹೊಸ ಗಸ್ತು ವಾಹನಗಳನ್ನು ಖರೀದಿಸಿದೆ.