ರಾಜ್ಯಬೆಂಗಳೂರು: ಕ್ರಿಸ್'ಮಸ್, ನ್ಯೂ ಇಯರ್ ಪಾರ್ಟಿಗೆ ಪೊಲೀಸರ ಅನುಮತಿ ಕಡ್ಡಾಯ!
ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳ ಕೈಗೊಂಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಅವರು, ಹೊಸ ವರ್ಷ ಮತ್ತು ಕ್ರಿಸ್ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿಯನ್ನು ಕಡ್ಡಾಯಗೊಳಿಸಿದ್ದಾರೆ.