Police personnel

ನಮ್ಮ ಪೊಲೀಸ್ ಸಿಬ್ಬಂದಿಗಳು ಯಾವುದೇ ಹಿಂಜರಿಕೆಯಿಲ್ಲದೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ: ಪ್ರಧಾನಿ ಮೋದಿ
ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ರೌಡಿಶೀಟರ್ ಗಳಿಂದ ಗುಂಡಿನ ದಾಳಿ, 8 ಪೊಲೀಸರು ಹುತಾತ್ಮ
ರೌಡಿ ಶೀಟರ್ ವಿಕಾಸ್ ದುಬೆಯನ್ನು ಪತ್ತೆಹಚ್ಚಲು ಹೋಗಿದ್ದ ಪೊಲೀಸ್ ತಂಡದ ಮೇಲೆ ಆರೋಪಿಗಳು ಗುಂಡಿನ ದಾಳಿ ನಡೆಸಿ ಉಪ ಸಬ್ ಇನ್ಸ್ ಪೆಕ್ಟರ್ ದೇವೇಂದ್ರ ಮಿಶ್ರಾ ಸೇರಿದಂತೆ 8 ಮಂದಿ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ಕೋವಿಡ್-19: ಸೋಂಕಿತ ಪೊಲೀಸ್ ಸಿಬ್ಬಂದಿ ಚಿಕಿತ್ಸೆಗೆ ರವಿಶಂಕರ್ ಗುರೂಜಿ ಆಶ್ರಮದ ಒಂದು ಮಹಡಿ ಮೀಸಲು
ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಸಿಬ್ಬಂದಿಗೂ ದಿನದಿಂದ ದಿನಕ್ಕೆ ಸೋಂಕು ಹರಡುತ್ತಿರುವುದು ಏರುತ್ತಿದ್ದು, ಈ ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ಮೀಸಲಿಟ್ಟಿದೆ.

ಮಹಾರಾಷ್ಟ್ರದಲ್ಲಿ ಕೊರೋನಾಗೆ ಮತ್ತೊಬ್ಬ ಪೊಲೀಸ್ ಬಲಿ, ಮತ್ತೆ ನಾಲ್ವರಿಗೆ ಪಾಸಿಟಿವ್
ಮಹಾರಾಷ್ಟ್ರದಲ್ಲಿ ಕೊರೋನಾ ವಾರಿಯರ್ ಪೊಲೀಸರನ್ನು ಮಹಾಮಾರಿ ತೀವ್ರವಾಗಿ ಕಾಡುತ್ತಿದ್ದು, ಶುಕ್ರವಾರ ಕೊವಿಡ್-19 ಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ನಿಂದ ಮೃತಪಟ್ಟ ಪೊಲೀಸರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಇನ್ನು 10 ದಿನಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಡುತ್ತೇವೆ: ಎಂ ಬಿ ಪಾಟೀಲ್
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೃಹ ಮತ್ತು ಹಣಕಾಸು ಇಲಾಖೆಯ ಹಿರಿಯ ...

ಬೆಂಗಳೂರು ಪೊಲೀಸ್ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್ ಗಳು
ನಗರದಲ್ಲಿರುವ ಪೊಲೀಸ್ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಫ್ಲಾಟ್ ಗಳನ್ನು ನೀಡಲು ಬೆಂಗಳೂರು ...

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಸಂಭ್ರಮಿಸುವ ಪ್ರತಿ 17 ಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ
ಈ ಹೊಸ ವರ್ಷ ನೀವು ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಕಳೆಯಬೇಕೆಂದು ಯೋಚಿಸಿದರೆ ಅಥವಾ....

ಭದ್ರತಾಧಿಕಾರಿಗಳಿಗೆ ಸಲಹೆ ಮುಫ್ತಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಒಮರ್ ಅಬ್ದುಲ್ಲಾ
ಭದ್ರತೆ ಹಿನ್ನಲೆಯಲ್ಲಿ ಮನೆಗೆ ತೆರಳದಂತೆ ಪೊಲೀಸ್ ಸಿಬ್ಬಂದಿಗಳಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸಲಹೆ ನೀಡಿರುವುದು ಮುಫ್ತಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸೋಮವಾರ...

ಬೆಂಗಳೂರು: ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ 8 ಪೊಲೀಸ್ ಸಿಬ್ಬಂದಿ ವಜಾ
ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಸಬ್ ಇನ್ಸ್ ಪೆಕ್ಟರ್ ಸೇರಿ ಒಟ್ಟು ಮಂದಿ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಿ ನಗರ ಪೊಲೀಸ್ ...

