ದೇಶಹೈದರಾಬಾದ್: ಸಚಿವ ಜಮೀರ್ ಅಹ್ಮದ್ ವಾಸ್ತವ್ಯ ಹೂಡಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ
ಸಚಿವ ಜಮೀರ್ ಅಹ್ಮದ್ ಖಾನ್ ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಹೈದರಾಬಾದ್ ಪೊಲೀಸರು ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.