ದೇಶಜಮ್ಮು ಮತ್ತು ಕಾಶ್ಮೀರ ಪೊಲೀಸ್ ನೇಮಕಾತಿ ಹಗರಣ: CRPF ಕಾನ್ಸ್ಟೆಬಲ್, ಎಎಸ್ಐ ಬಂಧನ!
ಸಬ್ಇನ್ಸ್ಪೆಕ್ಟರ್ಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ಸಿಆರ್ಪಿಎಫ್ ಕಾನ್ಸ್ಟೆಬಲ್ ಸೇರಿದಂತೆ ನಾಲ್ವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.