ರಾಜ್ಯಶೀಘ್ರದಲ್ಲೇ 16,000 ಪೊಲೀಸ್ ಪೇದೆಗಳ ನೇಮಕಾತಿ: ಬಸವರಾಜ್ ಬೊಮ್ಮಾಯಿ
ಪೊಲೀಸ್ ಇಲಾಖೆಗೆ ಈಗಾಗಲೇ 6,000 ಪೇದೆಗಳ ನೇಮಕಾತಿ ಪ್ರಗತಿಯಲ್ಲಿದ್ದು, ಎರಡು ವರ್ಷದೊಳಗೆ 16,000 ಪೊಲೀಸ್ ಪೇದೆಗಳು ಹಾಗೂ 630 ಪಿಎಸ್ಐಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.