ರಾಜ್ಯಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು
ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.