Police Register case

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸರಕಾರಕ್ಕೆ ಕಳಂಕ ತರುವ ದುರುದ್ದೇಶದಿಂದ ಈ ಕೃತ್ಯವೆಸಗಲಾಗಿದೆ

ಛತ್ತೀಸ್‌ಗಢ ಮಾಜಿ ಸ್ಪೀಕರ್ ಶುಕ್ಲಾ ಸಾವು ಪ್ರಕರಣ: 'ನಕಲಿ' ಹೃದ್ರೋಗ ತಜ್ಞನ ವಿರುದ್ಧ ಕೇಸ್ ದಾಖಲು
'ನಕಲಿ' ವೈದ್ಯ ಡಾ. ನರೇಂದ್ರ ವಿಕ್ರಮಾದಿತ್ಯ ಯಾದವ್ ಹಾಗೂ ಬಿಲಾಸ್‌ಪುರದ ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಮಧ್ಯಪ್ರದೇಶ: ಪತಿಯಿಂದ ವಿಚ್ಚದನ ಕೋರಿ 6 ಕೋಟಿ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟ ಪತ್ನಿ, ಪ್ರಕರಣ ದಾಖಲು
ದೂರವಾದ ಪತಿಯಿಂದ ವಿಚ್ಛೇದನ ಕೋರಿ 6 ಕೋಟಿ ಜೀವನಾಂಶ ನೀಡುವಂತೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

