ರಾಜ್ಯಹುತಾತ್ಮ ಪೊಲೀಸರ ಸಮೂಹ ವಿಮೆ ಮೊತ್ತ 20 ಲಕ್ಷದಿಂದ 50 ಲಕ್ಷ ರೂ. ಗೆ ಏರಿಕೆ: ಸಿಎಂ ಸಿದ್ದರಾಮಯ್ಯ
ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಸಮೂಹ ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ.