ರಾಜ್ಯತಮಿಳಿನಲ್ಲಿ ಪೊಲೀಸ್ ವರದಿ ನೀಡಲು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ, ತಿರಸ್ಕೃತ
ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳಿಗೆ ಬಹಿರಂಗ ಬೆದರಿಕೆ ಪ್ರಕರಣದಲ್ಲಿ ಪೊಲೀಸ್ ವರದಿ ಪ್ರತಿಗಳನ್ನು ತಮಿಳು ಭಾಷೆಯಲ್ಲಿ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡಿನ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.